LATEST NEWS2 years ago
ಹಾಸನದಲ್ಲಿ ಟೂರ್ ಬಸ್ ಮತ್ತು ಸರ್ಕಾರಿ ಬಸ್ ಮುಖಾಮುಖಿ ಢಿಕ್ಕಿ-12 ವಿದ್ಯಾರ್ಥಿಗಳಿಗೆ ಗಾಯ
ಹಾಸನ: ಸಾರಿಗೆ ಬಸ್ ಹಾಗೂ ಪ್ರವಾಸಕ್ಕೆ ತೆರಳುತ್ತಿದ್ದ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸೂಲದೇವರಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಚನ್ನರಾಯಪಟ್ಟಣದ...