ಬೆಂಗಳೂರು: ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಅನಂತರ ಒಣ ಹವೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ ಇಂದು ದಕ್ಷಿಣ ಕನ್ನಡ ಒಳನಾಡು, ಕರಾವಳಿಯ ಜಿಲ್ಲೆಗಳಲ್ಲಿ ಹೆಚ್ಚಿನ...
ಮಂಗಳೂರು: ನಿನ್ನೆ ಸಂಜೆಯಿಂದಲೇ ರಾಜ್ಯದಲ್ಲಿ ಮೋಡದ ವಾತಾವರಣವಿದ್ದು ಮಳೆ ಸಂಭವಿಸಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಇದೇ ರೀತಿ ಮಳೆ ಮುಂದುವರಿಯಲಿದ್ದು, ಮುಂಜಾಗೃತಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ...
ಬೆಂಗಳೂರು: ರಾಜ್ಯದ ಹಲವು ಕಡೆ ಸಂಜೆ ವೇಳೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 3 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ...
ಉಡುಪಿ: ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿಮಳೆ ಯಿಂದಾಗಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ಇದರ ಪರಿಣಾಮವಾಗಿ ಬೋಟ್ಗಳು ಮೀನುಗಾರಿಕೆಯನ್ನು ನಡೆಸಲಾಗದೆ ದಡದತ್ತ ಬಂದಿವೆ. ಮೀನುಗಾರಿಕೆ ಮುಗಿಸಿ ಬಂದಿರುವ ಬೋಟುಗಳು ಮತ್ತೆ ಮೀನುಗಾರಿಕೆಗೆ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಜಿಲ್ಲೆಗಳಲ್ಲಿ ಶನಿವಾರ ರಾತ್ರಿ ಕೆಲವು ಕಡೆ ಮಳೆಯಾಗಿದ್ದು, ರವಿವಾರ ಮೋಡದಿಂದ ಕೂಡಿದ ವಾತಾವರಣ ಇದೆ. ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಿಗೆ ಯೆಲ್ಲೋ ಅಲರ್ಟ್...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಇಂದಿನಿಂದ ಸೆ. 10ರವರೆಗೆ ಆರೆಂಜ್ ಅಲರ್ಟ್ ಇರಲಿದೆ. ನಂತರದ ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ....
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆಧೇಶ ಹೊರಡಿಸಿದ್ದಾರೆ. ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಮುನ್ನೆಚ್ಚರಿಕೆ ನೀಡಿದೆ. ಇದರ...
ಬೆಂಗಳೂರು: ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಳೆದ 5 ದಿನಗಳಿಂದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯೂ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದ್ದರಿಂದ ಇಂದು ಕೂಡಾ ರೆಡ್ ಅಲರ್ಟ್ ಘೋಷಣೆಯಾಗಿದೆ. ಏಕೆಂದರೆ ಇದೀಗ ಬಂಗಾಳ...
ಮಂಗಳೂರು: ದ.ಕ ಜಿಲ್ಲೆಯಾದ್ಯಂತ ಗುರುವಾರ ರಾತ್ರಿಯಿಂದ ಆರಂಭವಾದ ಮಳೆ ಇಂದು ಕೂಡಾ ಧಾರಾಕಾರವಾಗಿ ಸುರಿಯುತ್ತಿದ್ದು ಜೊತೆಗೆ ಚಳಿಗಾಳಿಯೂ ತೀವ್ರವಾಗಿದೆ. ಹವಾಮಾನ ಇಲಾಖೆಯು ಇಂದು ಕೂಡಾ ರೆಡ್ ಅಲರ್ಟ್ ಘೋಷಿಸಿದ್ದು ಮಳೆ ಇನ್ನಷ್ಟು ತೀವ್ರಗೊಳ್ಳುವ ಮುನ್ಸೂಚನೆ ನೀಡಲಾಗಿದೆ....