bengaluru2 years ago
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಎಸಿ ಸ್ಫೋಟ: ಒಂದೇ ಕುಟುಂಬದ ನಾಲ್ವರು ಸಜೀವ ದಹನ
ವಿಜಯನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಎಸಿ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಪತಿ, ಪತ್ನಿ ಸಾವನ್ನಪ್ಪಿದ್ದು, ಅದೃಷ್ಟವಶಾತ್ ಒಬ್ಬರು ದುರ್ಘಟಣೆಯಲ್ಲಿ ಬಚಾವ್...