Wednesday, October 5, 2022

‘ಕಬಕ ಚಲೋ’ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿ

ಪುತ್ತೂರು: ಸಾವರ್ಕರ್‌ಗೆ ಅವಮಾನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ರ್ಯಾಲಿ ವೇಳೆ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.


ಪುತ್ತೂರಿನಿಂದ ಕಬಕ ಕಡೆಗೆ ತೆರಳುತ್ತಿರುವ ವೇಳೆ ನೂರಾರು ಸಂಖ್ಯೆಯಲ್ಲಿ ಸೇರಿದ ಸಂಘಟನೆಯ ಕಾರ್ಯಕರ್ತರು SDPI ಪಕ್ಷದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಸ್ವಾತಂತ್ರ್ಯ ರಥ ತಡೆದ ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಒತ್ತಾಯ ನಡೆಸಿದರು.

ಇದೇ ವೇಳೆ ರ್ಯಾಲಿ ನಡುವೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸರು ಬಿಗು ಬಂದೋಬಸ್ತ್‌

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...