Thursday, October 22, 2020

ಧೋನಿಯ ಕಳಪೆ ಪ್ರದರ್ಶನ ಹಿನ್ನೆಲೆ :ಧೋನಿ ಮಗಳಿಗೆ ರೇಪ್ ಬೆದರಿಕೆ- ಅಪ್ರಾಪ್ತನ ಬಂಧನ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಧೋನಿಯ ಕಳಪೆ ಪ್ರದರ್ಶನ ಹಿನ್ನೆಲೆ :ಧೋನಿ ಮಗಳಿಗೆ ರೇಪ್ ಬೆದರಿಕೆ- ಅಪ್ರಾಪ್ತನ ಬಂಧನ..!

ರಾಂಚಿ : ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರ ಅಪ್ರಾಪ್ತ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ ಆರೋಪದಡಿ 16 ವರ್ಷದ ಅಪ್ರಾಪ್ತ ಬಾಲಕನನ್ನು ಗುಜರಾತ್‌ನ ಮುಂಡ್ರಾದಿಂದ ಬಂಧಿಸಲಾಗಿದೆ.

ಕೆಲವು ದಿನಗಳ ಹಿಂದೆ ಧೋನಿ ಅವರ ಪತ್ನಿ ಸಾಕ್ಷಿ ಧೋನಿ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ ಅಸಹ್ಯಕರ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ನಮ್ನಾ ಕಪಾಯ ಗ್ರಾಮದ ಪಿಯುಸಿ ತರಗತಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಕೆಆರ್ ಮತ್ತು ಸಿಎಸ್ಕೆ ಕ್ರಿಕೆಟ್ ತಂಡಗಳ ನಡುವಿನ ಐಪಿಎಲ್ 2020 ಪಂದ್ಯದ ನಂತರ ಹದಿಹರೆಯದ ಬಾಲಕ ಬೆದರಿಕೆ ಸಂದೇಶವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈ ತಂಡದ ನಾಯಕ ಎಂಎಸ್ ಧೋನಿ ಐಪಿಎಲ್‍ನಲ್ಲಿ ಉತ್ತಮ ಪ್ರದರ್ಶನ ನೀಡದ ಕಾರಣಕ್ಕೆ ಅವರ ಮಗಳಿಗೆ ಅತ್ಯಾಚಾರ ಬೆದರಿಕೆಯನ್ನು ಆರೋಪಿ ಹಾಕಿದ್ದ.

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಸೋತ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗಿತ್ತು.

ಈ ಮೊದಲು ಆಟಗಾರರ ಪತ್ನಿಯರು ಅಥವಾ ಗೆಳತಿಯರಿಗೆ ಟ್ರೋಲ್‌ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗುತ್ತಿತ್ತು.

ಆದರೆ, ಈಗ ಧೋನಿಯವರ ಐದು ವರ್ಷದ ಮಗಳಿಗೆ ಬೆದರಿಕೆ ಹಾಕಿದ್ದು ಮೃಗೀಯ ವರ್ತನೆಗಿಂತಲೂ ಕೀಳಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.