HomeFILMಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣು..!

ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣು..!

ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಬೆಂಗಳೂರು: ಖ್ಯಾತ ಕಿರುತೆರೆ ನಟ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಸ್ಯಾಂಡಲ್’ವುಡ್’ ಕೆಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಸಂಪತ್ ಜಯರಾಮ್ ಅವರು ನಟಿಸಿದ್ದರು. ಆದರೆ, ಇತ್ತೀಚೆಗೆ ಕೆಲ ದಿನಗಳಿಂದ ಸೂಕ್ತ ಅವಕಾಶ ಸಿಗಲಿಲ್ಲ ಎಂಬ ಚಿಂತೆ ಸಂಪತ್ ಅವರಲ್ಲಿ ಎದುರಾಗಿತ್ತು ಎಂದು ವರದಿಗಳು ತಿಳಿಸಿವೆ.

ಸಂಪತ್ ಅವರು ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗುತ್ತಿದ್ದು, ಆತ್ಮಹತ್ಯೆಗೆ ಖಚಿತ ಮಾಹಿತಿಗಳು ತಿಳಿದುಬಂದಿಲ್ಲ.

ಸಂಪತ್ ರಾಜ್ ಅವರು ಅಗ್ನಿ ಸಾಕ್ಷಿ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ವೈವಾಹಿಕ ಜೀವನಕ್ಕೆ ಕಾಲಿಟ್ಟು ಕೇವಲ ಒಂದು ವರ್ಷವಾಗಿತ್ತು.

Latest articles

ಕಾಸರಗೋಡು: ಎಮರ್ಜೆನ್ಸಿಲೈಟ್‌ನಲ್ಲಿ ಅಕ್ರಮ ಚಿನ್ನ ಸಾಗಾಟ- ಓರ್ವನ ಬಂಧನ..!

ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಕಾಸರಗೋಡು ಡಿ ವೈ ಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದ ಪೊಲೀಸರು...

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ- ಐದು ಮಂದಿ ಸ್ಥಳದಲ್ಲೇ ಸಾವು…!

ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿಗೆ ಗಾಯಗಳಾಗಿರುವ ಘಟನೆ...

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...