Sunday, May 16, 2021

ಕಡಿಮೆ ಆಮ್ಲಜನಕ ತೀವ್ರಜ್ವರದಿಂದ ಸಾವನ್ನಪ್ಪಿದ ದೂರದರ್ಶನ ನಿರೂಪಕಿ ಕಾನುಪ್ರಿಯಾ..!

ನವದೆಹಲಿ: ದೂರದರ್ಶನ ನಿರೂಪಕಿ ಕಾನುಪ್ರಿಯಾ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಕೋವಿಡ್ ನಿಂದ ಅಸ್ವಸ್ಥರಾಗಿದ್ದ ಕಾನುಪ್ರಿಯಾಳನ್ನು 11 ಸೆಕ್ಟರ್ ನೋಯ್ಡಾದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕೋವಿಡ್ ಸೋಂಕು ಶ್ವಾಸಕೋಶಕ್ಕೆ ತಗುಲಿತ್ತು. ಹೀಗಾಗಿ ಕಡಿಮೆ ಆಮ್ಲಜನಕ ಮಟ್ಟ ಮತ್ತು ತೀವ್ರ ಜ್ವರದಿಂದ ಕಾನುಪ್ರಿಯಾ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಇನ್ನು ಕಾನುಪ್ರಿಯಾ ಕೇವಲ ನ್ಯೂಸ್ ಆ್ಯಂಕರ್ ಮಾತ್ರವಲ್ಲದೇ, ನಟಿ ಹಾಗೂ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದರು.
ಆಧ್ಯಾತ್ಮ ಗುರು ಬ್ರಹ್ಮ ಕುಮಾರಿ ಸೋದರಿ ಬಿ.ಕೆ ಶಿವಾನಿ ಕಾನುಪ್ರಿಯಾ ನಿಧನ ವಾರ್ತೆಯನ್ನು ನೋವಿನಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...