Friday, July 1, 2022

ದೈವಸ್ಥಾನಕ್ಕೆ ಕನ್ನ ಹಾಕಿದ ಮಣಿಪಾಲದ ಭಾಸ್ಕರ..!

ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.


ಬಂಧಿತನನ್ನು ಹಿರೇಬೆಟ್ಟು ಭಾಸ್ಕರ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ ಆರತಿ, ಪಂಚಲೋಹದ ಮುಖ, ಹಿತ್ತಾಳೆ ಸಾಮಾಗ್ರಿ, ಘಂಟೆ ಸೇರಿದಂತೆ ಸುಮಾರು 50 ಸಾವಿರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿತ್ತು.

ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಬೀದಿ ಬದಿ ಅಂಗಡಿ ತೆರವು ಪ್ರಕರಣದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಿಂದ ಕೊಕ್ಕಡ ಸಂಪರ್ಕಿಸುವ ನಿಡ್ಲೆ ಪಂಚಾಯತ್‌ ವ್ಯಾಪ್ತಿಯ ಪಾರ್ಪಿಕಲ್‌ ರಸ್ತೆಯಲ್ಲಿರುವ ಬೀದಿ ಬದಿ ವ್ಯಾಪಾರಸ್ಥರನ್ನು PWD ತೆರವುಗೊಳಿಸಿರುವ ವಿರುದ್ಧ ಬೃಹತ್ ಪ್ರತಿಭಟನೆ ಇಂದು ಬೆಳ್ತಂಗಡಿಯ ಪಿಡಬ್ಲ್ಯೂಡಿ...

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಉಡುಪಿ: ಬಾವಿಗೆ ಹಾರಿ ಯುವತಿ ಜೀವಾಂತ್ಯ

ಉಡುಪಿ: ಬಾವಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಕಾಪುವಿನ ಮಡಂಬು ಇನ್ನಂಜೆಯಲ್ಲಿ ನಡೆದಿದೆ.ಸಾಫ್ಟ್‌ವೇರ್ ಕಂಪೆನಿ ಉದ್ಯೋಗಿ, ಗೋಪಾಲ ಶೆಟ್ಟಿಯವರ ಪುತ್ರಿ ಶರ್ಮಿಳಾ (22) ಸಾವನ್ನಪ್ಪಿದ ಯುವತಿ.ಶರ್ಮಿಳಾರವರು ಸುಮಾರು 8 ತಿಂಗಳಿನಿಂದ...