Wednesday, October 5, 2022

ಕಂಬಳ ಕ್ಷೇತ್ರದ ಅಪ್ರತಿಮ ಸಾಧಕ ತೆಳ್ಳಾರು ಮೋಡೆ ಇನ್ನು ನೆನಪು ಮಾತ್ರ..!

ಕಾರ್ಕಳ: ತುಳುನಾಡ ಜಾನಪಥ ಕ್ರೀಡೆಯಾಗಿರುವ ಕಂಬಳ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ತೆಳ್ಳಾರು ಮೋಡೆ(6) ಅಲ್ಪ ಕಾಲದ ಅಸೌಖ್ಯದಿಂದ ಇಹಲೋಕ ತ್ಯಜಿಸಿದೆ.

ಕಳೆದ ಎರಡು ದಿನಗಳಿಂದ ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರೂ, ಔಷಧಿಗೆ ಸ್ವಂದಿಸದೇ ಶನಿವಾರ ಮಧ್ಯಾಹ್ನ ಸಾವನ್ನಪ್ಪಿದೆ.

ಹಗ್ಗ, ಹಿರಿಯ,ಕಿರಿಯ, ನೇಗಿಲು ಹಿರಿಯ, ಕಿರಿಯ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಳಿಸಿರುವ ತೆಳ್ಳಾರು ಮೋಡೆ, ಅಡ್ಡ ಹಲಗೆಯಲ್ಲಿ ಪ್ರತಿ ಬಾರಿಯೂ ಸರಣಿ ಪ್ರಶಸ್ತಿ ತನ್ನದಾಗಿರಿಸುವ ಮೂಲಕ ಕಂಬಳ ಕ್ಷೇತ್ರದಲ್ಲಿ ಜನಪ್ರಿಯವಾಗಿತ್ತು.

ಕಾರ್ಕಳ ತೆಳ್ಳಾರು ನೇರೋಳ್ಳ ಪಲ್ಕೆ ಬರ್ಕೆ ಮನೆಯ ಕೋಣ ಇದಾಗಿರುವ ಮೂಲಕ ದುರ್ಗ-ತೆಳ್ಳಾರು ಹೆಸರು ಕಂಬಳ ಕ್ಷೇತ್ರದಲ್ಲಿ ಅಚ್ಚೊತ್ತಿ ನಿಲ್ಲುವಂತೆ ಮಾಡಿದೆ.

ಕಾರ್ಕಳ ತೆಳ್ಳಾರು ನೇರೋಳ್ಳ ಪಲ್ಕೆ ಬರ್ಕೆ ಮನೆಯ ಕೋಣ ಇದಾಗಿರುವ ಮೂಲಕ ದುರ್ಗ- ತೆಳ್ಳಾರು ಹೆಸರು ಕಂಬಳ ಕ್ಷೇತ್ರದಲ್ಲಿ ಜನರ ಮನ ಗೆದ್ದಿದೆ. ಇದರ ನಿಧನವು ಬಹಳಷ್ಟು ಅಭಿಮಾನಿಗಳಿಗೆ ದುಃಖ ತಂದಿದೆ.

LEAVE A REPLY

Please enter your comment!
Please enter your name here

Hot Topics

ದೇವಳದ ಅಂಗಳದಲ್ಲಿ ಐಟಂ ಸಾಂಗ್‍ಗೆ ಡ್ಯಾನ್ಸ್ – ಯುವತಿ ವಿರುದ್ಧ FIR

ಭೋಪಾಲ್: ಯುವತಿಯೊಬ್ಬಳು ದೇವಸ್ಥಾನವೊಂದರ ಆವರದಲ್ಲಿ ಐಟಂ ಸಾಂಗ್‍ವೊಂದಕ್ಕೆ ಡ್ಯಾನ್ಸ್ ಮಾಡಿ ಕೆಂಗಣ್ದಣಿಗೆ ಗುರಿಯಾದ ಘಟನೆ  ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ.ಇನ್‍ಸ್ಟಾಗ್ರಾಮ್‍ನಲ್ಲಿ 4 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೋಮದಿರುವ ನೇಹಾ ಎಂಬಾಕೆ ದೇವಸ್ಥಾನದಲ್ಲಿ ಮುನ್ನಿ...

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಭ್ಯಾಸ..!

ವರದಿ : ನಿಶಾಂತ್ ಕಿಲೆಂಜೂರುಕಿನ್ನಿಗೋಳಿ : ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಬ್ಯಾಸ ನಡೆಯಿತು.ದುರ್ಗೆಯ ನನ್ನಿಧಿಯಲ್ಲಿ ಅಕ್ಷಾರಭ್ಯಾಸ ಪ್ರಾಂಭಿಸಿದರೆ ಒಳ್ಳೆಯದು ಎನ್ನುವ ನಂಬಿಗೆ ಇದೆ, ಆ...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...