Saturday, March 6, 2021

15ರ ಅಪ್ರಾಪ್ತೆಯ ಮೇಲೆ ಸ್ವಂತದವರೇ ಎಸಗಿದರಾ ಪೈಶಾಚಿಕ ಕೃತ್ಯ ..!

15ರ ಅಪ್ರಾಪ್ತೆಯ ಮೇಲೆ ಸ್ವಂತದವರೇ ಎಸಗಿದರಾ ಪೈಶಾಚಿಕ ಕೃತ್ಯ ..!

ಕಡಬ: ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣ ಹಾಗೂ ದೊಡ್ಡಪ್ಪ ಅತ್ಯಾಚಾರ ಎಸಗಿರುವ ಘಟನೆ ಕಡಬದಲ್ಲಿ ನಡೆದಿದೆ.ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಿವಾಸಿ ಹದಿನೈದರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣನೇ ಅತ್ಯಾಚಾರ ನಡೆಸಿರುವುದಾಗಿ ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ದೊಡ್ಡಪ್ಪ ಕೂಡಾ ಅತ್ಯಾಚಾರಗೈದಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಕಡಬ ಪೊಲೀಸರು ಆರೋಪಿಗಳಾದ ಅಪ್ರಾಪ್ತೆಯ ಅಣ್ಣ ಹಾಗೂ ದೊಡ್ಡಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...