Home ಮಂಗಳೂರು ಇತಿಹಾಸ ಪ್ರಸಿದ್ಧ ‘ಕೊಡಿಯಾಲ್ ತೇರ್’ನಲ್ಲಿ ಮಿಂದೇಳಲಿದೆ ಭಕ್ತಜನ

ಇತಿಹಾಸ ಪ್ರಸಿದ್ಧ ‘ಕೊಡಿಯಾಲ್ ತೇರ್’ನಲ್ಲಿ ಮಿಂದೇಳಲಿದೆ ಭಕ್ತಜನ

ಮಂಗಳೂರು: ಕೊಡಿಯಾಲ್ ತೇರ್ ಎಂದೇ ಪ್ರಸಿದ್ಧಿ ಪಡೆದ ಮಂಗಳೂರಿನ ರಥಬೀದಿಯ ಇತಿಹಾಸ ಪ್ರಸಿದ್ದ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಇಂದು ಜರುಗಲಿದೆ.  ದೇವಸ್ಥಾನದ ಪ್ರಧಾನ ದೇವರಾದ ಶ್ರೀ ವೀರ ವೆಂಕಟೇಶ ದೇವರ ಬ್ರಹ್ಮರಥೋತ್ಸವ ಪ್ರಯುಕ್ತ ಇಂದು ಶ್ರೀ ದೇವರಿಗೆ ಶ್ರೀ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಶತ ಕಲಶಾಭಿಷೇಕ, ಗಂಗಾಭಿಷೇಕ, ಪವಮಾನಾಭಿಷೇಕ, ಕನಕಾಭಿಷೇಕಗಳು ನೆರವೇರಿದವು.

ಪ್ರಾತಃಕಾಲದಲ್ಲಿ ವಿಶೇಷ ಮಹಾ ಪ್ರಾರ್ಥನೆ ನಡೆದು ಬಳಿಕ ಶ್ರೀ ದೇವಳದ ಅರ್ಚಕರಿಂದ ಶ್ರೀದೇವರಿಗೆ ಪಂಚಾಮೃತ ಅಭಿಷೇಕ ನಡೆಯಿತು. ಬಳಿಕ ಶ್ರೀದೇವರ ಯಜ್ಞಕ್ಕೆ ಛಿತೈಸಿ, ಯಜ್ಞ ಮಂಟಪದಲ್ಲಿ ಶ್ರೀಗಳವರ ದಿವ್ಯ ಉಪಸ್ಥಿತಿ ಹಾಗೂ ಮಾರ್ಗದರ್ಶನದಲ್ಲಿ ಮಹಾಪೂರ್ಣ ಆಹುತಿ ನೆರವೇರಿತು.

ರಥೋತ್ಸವ ಪ್ರಯುಕ್ತ ವೀರ ವೆಂಕಟೇಶ ದೇವರಿಗೆ ಕಾಶೀ ಮಠಾಧೀಶರಿಂದ ವಿಶೇಷ ಅಭಿಷೇಕ ಜರಗಿತು. ಇನ್ನು ನಾಳೆ ರಥೋತ್ಸವದ ಅಂಗವಾಗಿ ವೈಭವದ ಓಕುಳಿ ಉತ್ಸವ ನಡೆಯಲಿದೆ. ಹಾಗಾಗಿ ನೂರಾರು ಭಕ್ತಾದಿಗಳು ಒಬ್ಬರಿಗೊಬ್ಬರು ಮೈಮೇಲೆ ಬಣ್ಣ ಎರಚಿಕೊಳ್ಳುವ ಮೂಲಕ ಓಕುಳಿಯಾಡಲಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್ಕಿಸಿ…

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...