Sunday, May 16, 2021

ವಿಟ್ಲ: ಅಕ್ರಮ ಗೋಸಾಗಾಟ ತಡೆದ ಹಿಂದೂ ಜಾಗರಣಾ ವೇದಿಕೆ; 

ವಿಟ್ಲ:ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕಾಶಿಮಠದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಗೋವು ಸಾಗಿಸುತ್ತಿದ್ದವನನ್ನು ವಶಕ್ಕೆ ಪಡೆದಿರುವ ಘಟನೆ ನಿನ್ನೆ ನಡೆದಿದೆ.ಕೇರಳ ಪರವಾನಿಗೆ ಹೊಂದಿದ್ದ ಮಾಣಿ ಮುಳಿಬೈಲು ನಿವಾಸಿಯೋರ್ವ ಅಕ್ರಮವಾಗಿ ಗೋವನ್ನು ಸಾಗಿಸುತ್ತಿದ್ದ.ಈ ಬಗ್ಗೆ  ಮಾಹಿತಿ ಪಡೆದ ಕಾರ್ಯಕರ್ತರು,

ವಾಹನವನ್ನು ಅಡ್ಡಗಟ್ಟಿ ಗೋವುಗಳನ್ನು ರಕ್ಷಿಸಿದ್ದಾರೆ.ಆರೋಪಿಯು ಸಂಶಯ ಬರದಂತೆ ಗೋವಿನ ಜೊತೆಗೆ ಕರುವನ್ನು ಸಾಗಿಸುತ್ತಿದ್ದ ಎನ್ನಲಾಗಿದೆ.

ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...