Home ಪ್ರಮುಖ ಸುದ್ದಿ ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಗೆ ಮಹಾರಾಷ್ಟ್ರ ಸರ್ಕಾರ ಬೆಂಬಲಿಸುವುದಿಲ್ಲ: ಜೀಶಾನ್‌ ಸಿದ್ದೀಕ್‌ ಸ್ಪಷ್ಟನೆ

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ಗೆ ಮಹಾರಾಷ್ಟ್ರ ಸರ್ಕಾರ ಬೆಂಬಲಿಸುವುದಿಲ್ಲ: ಜೀಶಾನ್‌ ಸಿದ್ದೀಕ್‌ ಸ್ಪಷ್ಟನೆ

ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ಗೆ ಮಹಾರಾಷ್ಟ್ರ ಸರ್ಕಾರ ಬೆಂಬಲಿಸುವುದಿಲ್ಲ: ಜೀಶಾನ್‌ ಸಿದ್ದೀಕ್‌ ಸ್ಪಷ್ಟನೆ

ಮಂಗಳೂರು: ಮಹಾರಾಷ್ಟ್ರದ ಬಾಂದ್ರಾ ಈಸ್ಟ್‌ ಯುವ ಎಂಎಲ್‌ಎ ಜೀಶಾನ್‌ ಸಿದ್ದೀಕ್‌ ಖಾಸಗಿ ಕಾರ್ಯಕ್ರಮ ನಿಮಿತ್ತ ಇಂದು ಮಂಗಳೂರಿಗೆ ಆಗಮಿಸಿದರು.

 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನ ಶಿಕ್ಷಣ ವ್ಯವಸ್ಥೆ, ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇಳಿದ್ದೇನೆ. ಇವತ್ತು ಮಂಗಳೂರಿಗೆ ಬಂದು ಖುಷಿಯಾಗಿದೆ. ಮಹಾರಾಷ್ಟ್ರ ಸರ್ಕಾರವೂ ಉದ್ಯೋಗ ಸೃಷ್ಟಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ ನೀಡಲಿದೆ. ಯುವಕರಿಗಾಗಿ ಉದ್ಯೋಗ ಸೃಷ್ಠಿಸುವುದು ನನ್ನ ಮೊದಲ ಆದ್ಯತೆ. ಈ ನಿಟ್ಟಿನಲ್ಲಿ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದರು.

ಮುಂಬೈ ಇನ್ಮು ಮುಂದೆ ದಿನದ 24 ಗಂಟೆಯೂ ತೆರೆದಿರಲಿದ್ದು, ಹೆಚ್ಚಿನ ಉದ್ಯೋಗ ಸೃಷ್ಟಿಸುವುದು ಇದರ ಪ್ರಮುಖ ಉದ್ದೇಶ. ಇನ್ನು ಎನ್‌ಪಿಆರ್, ಎನ್‌ಆರ್‌ಸಿ ಮತ್ತು ಸಿಎಎಗೆ ಮಹಾರಾಷ್ಟ್ರ ಸರ್ಕಾರ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ಮಂಗಳೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಸಂತೋಷ್‌ ಕುಮಾರ್‌ ಶೆಟ್ಟಿ, ಯು.ಕೆ. ಮೋನು ಮೊದಲಾದವರು ಈ ವೇಳೆ ಉಪಸ್ಥಿತರಿದ್ದರು.

ವಿಡಿಯೋಗಾಗಿ

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...