Saturday, May 15, 2021

ಕಾರವಾರದಲ್ಲಿ ಎರಡನೇ ಕೊರೊನಾ ಅಲೆಗೆ ಬಲಿಯಾದ  ಇಂದು ಮದುವೆಯಾಗಬೇಕಿದ್ದ ಮದುಮಗ…!

ಕಾರವಾರ :  ಇಂದು ಮದುವೆಯಾಗಬೇಕಿದ್ದ ಯುವಕನೊಬ್ಬ ಎರಡನೇ ಕೊರೊನಾ ಅಲೆಗೆ ಬಲಿಯಾದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದ ನಂದನಗದ್ದಾದಲ್ಲಿ ನಡೆದಿದೆ. ಮೃತಪಟ್ಟ ಮದುಮಗ 32 ವರ್ಷದ ರೋಷನ್ ಪಡುವಳಕರ ಎಂದು ತಿಳಿದು ಬಂದಿದೆ.ಇಂದು ಕಾರವಾರದಲ್ಲಿ ವಿವಾಹವಾಗಬೇಕಿದ್ದ ರೋಶನ್ ಪುಣೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಮದುವೆ ಕಾರಣಕ್ಕೆ ಪುಣೆಯಿಂದ ಕಾರವಾರಕ್ಕೆ ಬಂದಿದ್ದ ರೋಶನ್ ಕಳೆದೊಂದು ವಾರದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಈಗ ಸಾವನ್ನಪ್ಪಿದ್ದಾ‌ನೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...