Thursday, September 29, 2022

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಕಳವು-ಆರೋಪಿ ಅಂದರ್

ಉಡುಪಿ: ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಕುಂಬಾಸಿ ವಿನಾಯಕ ನಗರ ನಿವಾಸಿ ಸುಭಾಷ್ ಚಂದ್ರ ಆಚಾರ್ಯ (40) ಬಂಧಿತ ಆರೋಪಿ.
ಇವರು ಮೂಲತಃ ಮರವಂತೆಯ ವ್ಯಕ್ತಿ.


ಬಂಧಿತನಿಂದ 8 ಗ್ರಾಂ ಚಿನ್ನದ ಬ್ರಾಸ್ಲೈಟ್, 12 ಗ್ರಾಂ ಚೈನ್ ಸರ, ಚಿನ್ನದ ಉಂಗುರ, 1600ರೂ ನಗದನ್ನು ವಶಪಡಿಸಿಕೊಂಡಿದ್ದಾರೆ.


ಉಡುಪಿ ಜಿಲ್ಲಾ ಪೊಲೀಸ್ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಎಸ್ ಟಿ ಸಿದ್ದಲಿಂಗಪ್ಪ ,ಹಾಗೂ ಕುಂದಾಪುರದ ಡಿವೈಎಸ್ಪಿ ಶ್ರೀಕಾಂತ್ ಮತ್ತು ಇತರ ಅಧಿಕಾರಿಗಳು ಇವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಗೆಳೆಯನ ಸಾವಿಗೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ-ಯುವಕನ ಏಕಾಂಗಿ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ...

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....