ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಜೀವ ಬೇದರಿಕೆ ಕರೆ…!!

ಬೆಳ್ಳಾರೆ ಸೆಪ್ಟೆಂಬರ್ 10: ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿಯ ಸಹೋದರ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನಲೆ ಬೆಳ್ಳಾರೆ ಠಾಣೆ ಮುಂದೆ ಹಿಂದೂ ಕಾರ್ಯಕರ್ತರು ಜಮಾಯಿಸಿದ ಘಟನೆ ನಡೆದಿದೆ. ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಕರಣದ ಪ್ರಮುಖ ಆರೋಪಿ ಶಫೀಕ್ ಎಂಬಾತನ ಸಹೋದರ ಸಫ್ರಿದ್ ಎಂಬಾತ ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮು ರೈ ಕಾಂಪ್ಲೆಕ್ಸ್ ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ … Continue reading ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಯ ಸಹೋದರನಿಂದ ಹಿಂದೂ ಸಂಘಟನೆ ಕಾರ್ಯಕರ್ತನಿಗೆ ಜೀವ ಬೇದರಿಕೆ ಕರೆ…!!