Home ಪ್ರಮುಖ ಸುದ್ದಿ ಕಾರಿನಡಿಗೆ ಸಿಲುಕಿ ಸಾವನ್ನಪ್ಪಿದ್ದ ಮೂರು ವರ್ಷದ ಕಂದಮ್ಮ..

ಕಾರಿನಡಿಗೆ ಸಿಲುಕಿ ಸಾವನ್ನಪ್ಪಿದ್ದ ಮೂರು ವರ್ಷದ ಕಂದಮ್ಮ..

ಕಾರಿನಡಿಗೆ ಸಿಲುಕಿ ಸಾವನ್ನಪ್ಪಿದ್ದ ಮೂರು ವರ್ಷದ ಕಂದಮ್ಮ..

ಕೊಣಾಜೆ: ಮಂಗಳೂರು ನಗರ ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ನಡುಪದವು ಎಂಬಲ್ಲಿ ಕಾರಿನಡಿಗೆ ಬಿದ್ದು ಮೂರು ವರ್ಷದ ಮಗು ದಾರುಣ ಸಾವನ್ನಪ್ಪಿದ ಘಟನೆ ಇಂದು (ಜೂನ್ 29) ಮಧ್ಯಾಹ್ನ ನಡೆದಿದೆ.

ನಡುಪದವಿನ ಫಾರೂಕ್ ಎಂಬವರ ಮೂರು ವರ್ಷದ ಮಗು ಹೆಸರು ಫಾಹಿಮಾ ಮೃತ ದುರ್ದೈವಿ.

ನಡುಪದವು ನಿವಾಸಿಯೊಬ್ಬರು ಕಾರಿನಲ್ಲಿ ಸಂಚರಿಸುತ್ತಿದ್ದಾಗ ಮನೆಯಿಂದ ಮಗು ಏಕಾಏಕಿ ರಸ್ತೆಗೆ ಓಡಿ ಬಂದಿದ್ದು,

ಇದನ್ನು ಗಮನಿಸದ ಚಾಲಕ ಕಾರನ್ನು ಚಲಾಯಿಸಿದ ಪರಿಣಾಮ ಮಗು ಚಕ್ರದಡಿಗೆ ಬಿದ್ದು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RECENT NEWS

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..!

ಅತ್ಯಾಚಾರ ಪ್ರಕರಣ: ಕೇರಳ ಬಿಷಪ್‌ ಮುಲಾಕ್ಕಲ್​​​ ವಿರುದ್ಧ ಜಾಮೀನು ರಹಿತ ವಾರೆಂಟ್​​ ಹೊರಡಿಸಿದ ಕೋರ್ಟ್​..! ತಿರುವಂತನಪುರ : ಸಾಲುಸಾಲು ಲೈಂಗಿಕ ದೌರ್ಜನ್ಯ ಆರೋಪಗಳನ್ನು ಎದುರಿಸುತ್ತಿರುವ ಜಲಂಧರ್​ನ ಮಾಜಿ ಬಿಷಪ್ ಫ್ರಾಂಕೊ ಮುಲಾಕ್ಕಲ್ ಜಾಮೀನು ಅರ್ಜಿಯನ್ನು...

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..!

9 ವರ್ಷಗಳ ಅನಂತಪದ್ಮನಾಭ ಸ್ವಾಮಿ ದೇಗುಲ ವಿವಾದ ಇತ್ಯರ್ಥ ಮಾಡಿದ ಸುಪ್ರೀಂ ಕೋರ್ಟ್..! ನವದೆಹಲಿ : ಕೇರಳದ ತಿರುವನಂತಪುರದಲ್ಲಿರುವ ಪ್ರಸಿದ್ಧ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ಮತ್ತು ಪೂಜೆ ನಡೆಸುವ ಅಧಿಕಾರವನ್ನು ರಾಜಮನೆತನಕ್ಕೆ ವಹಿಸಿ...

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..!

ದ.ಕ‌ ಜಿಲ್ಲೆಯಲ್ಲಿ ಅರ್ಧಶತಕ ದಾಖಲಿಸಿದ ಕೊರೊನಾ ಸಾವಿನ ಸಂಖ್ಯೆ: ಇಂದು ಕೂಡ ಸ್ಪೋಟ 131 ಪ್ರಕರಣ ಪತ್ತೆ..! ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ...

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..!

ನಾಳೆ ಮಂಗಳವಾರ 11:30ಕ್ಕೆ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ..! ಬೆಂಗಳೂರು : ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ  ನಾಳೆ ಮಂಗಳವಾರ  ಪ್ರಕಟವಾಗಲಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್...
error: Content is protected !!