Home ಪ್ರಮುಖ ಸುದ್ದಿ ಬಜಾಲ್‌ನಲ್ಲಿ ಮನೆಗೆ ನುಗ್ಗಿದ ಟಿಪ್ಪರ್ : ಮನೆಯವರು ಪ್ರಾಣಪಾಯದಿಂದ ಪಾರು..!

ಬಜಾಲ್‌ನಲ್ಲಿ ಮನೆಗೆ ನುಗ್ಗಿದ ಟಿಪ್ಪರ್ : ಮನೆಯವರು ಪ್ರಾಣಪಾಯದಿಂದ ಪಾರು..!

ಬಜಾಲ್‌ನಲ್ಲಿ ಮನೆಗೆ ನುಗ್ಗಿದ ಟಿಪ್ಪರ್ : ಮನೆಯವರು ಪ್ರಾಣಪಾಯದಿಂದ ಪಾರು..!

ಮಂಗಳೂರು: ಮಂಗಳೂರು ನಗರದ ಬಜಾಲ್ ಬಳಿ ಅಪಘಾತ ಸಂಭವಿಸಿದೆ. ಬಜಾಲ್ ಎಳ್ಮಾರ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ಮನೆಗೆ ನುಗ್ಗಿದೆ.

ಇಂದು ರಾತ್ರಿ ಸುಮಾರು 8 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ಆದರೆ ಸದೃಶ್ಯವಶತ್ ಮನೆಯೊಳಗಿದ್ದವರು ಕೂದಲೆಳೇಯ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಟಿಪ್ಪರ್‌ ನುಗ್ಗಿದ ಪರಿಣಾಮ ದಯಾನಂದ ಎಂಬವರ ಮನೆ ಹಾನಿಯಾಗಿದ್ದು ಸಾವಿರಾರು ರೂಪಾಯಿಗಳ ನಷ್ಟ ಸಂಭವಿಸಿದೆ.

ಎಕ್ಕೂರಿನಿಂದ ಮಣ್ಣು ಸಾಗಾಟ ಮಾಡಿ ಬಜಾಲ್‌ನ ಗದ್ದೆಗೆ ತುಂಬಿಸಲಾಗುತ್ತಿದೆ.

ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಮನೆಗೆ ನುಗ್ಗಿದೆ ಎಂದು ತಿಳಿದುಬಂದಿದೆ.

ಪರಿಸರದಲ್ಲಿ ದಿನವಿಡೀ ಟಿಪ್ಪರ್‌ಗಳು ಅತೀ ವೇಗ ಹಾಗೂ ನಿರ್ಲಕ್ಷ್ಯದಿಂದ ಚಲಿಸುತ್ತಿದ್ದು, ಇದರಿಂದ ಈ ಭಾಗದ ಜನತೆ ಪ್ರಾಣಭೀತಿ ಎದುರಿಸುವಂತಾಗಿದ್ದು ಕ್ರಮಕ್ಕಾಗಿ ಪೋಲಿಸ್‌ ಇಲಾಖೆಗೆ ಮನವಿ ಮಾಡಿದ್ದಾರೆ.

ವಿಡಿಯೋಗಾಗಿ..

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!