Friday, July 1, 2022

ಬ್ರಹ್ಮಾವರದಲ್ಲಿ ಸ್ಕೂಟರಿಗೆ ಟಿಪ್ಪರ್ ಡಿಕ್ಕಿ : ಸ್ಕೂಟರ್ ಸವಾರ ದಾರುಣ ಸಾವು..!

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಶೀರೂರು ಗ್ರಾಮದ ಹೆಮ್ಮಣ್ಕಿ ಕ್ರಾಸ್ ಎಂಬಲ್ಲಿ ನಡೆದಿದೆ.to Sc

ಶಿರೂರಿ ನಿಂದ ಕಿರಾಡಿಗೆ ಬರುತ್ತಿದ್ದ ಟಿಪ್ಪರ್ ತಿರುವಿನಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡಿದಿದೆ. ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಗಣೇಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಬ್ರಹ್ಮಾವರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ,  ಅಪಘಾತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ರಾಜ್ಯದಲ್ಲಿ ಮತ್ತೆ ಕೊರೋನಾ ಸ್ಫೋಟ: 1,249 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಪ್ರಕರಣಗಲು ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 25,753 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1,249 ಮಂದಿಗೆ ಸೋಂಕು ದೃಢಪಟ್ಟಿದೆ.1,154 ಮಂದಿ ಡಿಸ್ಚಾರ್ಜ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನಲೆ : ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆy ಹಿನ್ನಲೆಯಲ್ಲಿ ನಾಳೆ (ಜುಲೈ1) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿಯಲ್ಲಿ OTP ಫ್ರಾಡ್: ಕಾಲ್ ಮಾಡಿ 15 ಸಾವಿರ ಲಪಟಾಯಿಸಿದ ಭೂಪ

ಬೆಳ್ತಂಗಡಿ: ಬ್ಯಾಂಕ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನಂಬಿಸಿ ಓಟಿಪಿ ಪಡೆದು ಮೂರು ಬಾರಿ ಹಣ ವರ್ಗಾಯಿಸಿ ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ‌ ನಿಡ್ಲೆ ಗ್ರಾಮದ ಬಿರ್ಲಾಜೆ...