Friday, August 12, 2022

ಉಳ್ಳಾಲ: ಕಲ್ಲು ತುಂಬಿದ್ದ ಮಿನಿ ಟಿಪ್ಪರ್ ಪಲ್ಟಿ

ಉಳ್ಳಾಲ: ಕಲ್ಲು ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಘಟನೆ ತಲಪಾಡಿ‌ ಮಾದವಪುರದಿಂದ ಸಾಂತ್ಯಕ್ಕೆ ತೆರಳುವ ತಾತ್ಕಾಲಿಕ ಸೇತುವೆಯ ಪಕ್ಕದಲ್ಲಿ ನಡೆದಿದೆ.


ತಾತ್ಕಾಲಿಕವಾಗಿ ನಿರ್ಮಿಸಿರುವ ಸೇತುವೆಯಲ್ಲಿ ಘನವಾಹನಗಳಿಗೆ ಪ್ರವೇಶವಿಲ್ಲ.

ಲಘು ವಾಹನಗಳಷ್ಟೇ ತೆರಳಲು ಸೂಚನಾ ಫಲಕ ಹಾಕಲಾಗಿದ್ದರೂ, ಟಿಪ್ಪರ್ ಲಾರಿಗಳು ಲೋಕೋಪಯೋಗಿ ಇಲಾಖೆ ಆದೇಶವನ್ನು ಉಲ್ಲಂಘಿಸಿ ಸೇತುವೆಯಲ್ಲಿ ಚಲಿಸಿ ಅನಾಹುತಕ್ಕೆ ಕಾರಣವಾಗುತ್ತಿದೆ.

ಘಟನೆಯಲ್ಲಿ ಲಾರಿ ಚಾಲಕ ಅಲ್ಪಸ್ವಲ್ಪ ಗಾಯಗೊಂಡು ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...

“ಸ್ವಾತಂತ್ರ್ಯ ಬಂದು 75 ವರ್ಷವಾದರೂ ಲೋಕಾಯುಕ್ತ ಬೆಂಬಲಿಸುವ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ”

ಬೆಂಗಳೂರು: “ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಲೋಕಾಯುಕ್ತದಂಥ ಸ್ವತಂತ್ರ ಸಂಸ್ಥೆಯು ಪಾರದರ್ಶಕವಾಗಿ ಕೆಲಸ ಮಾಡಲು ಬೆಂಬಲಿಸುವ ಇಚ್ಛೆಯನ್ನು ಯಾವುದೇ ರಾಜಕೀಯ ಪಕ್ಷ ಹೊಂದಿಲ್ಲದಿರುವುದು ದುರದೃಷ್ಟಕರ” ಎಂದು ಕರ್ನಾಟಕ ಹೈಕೋರ್ಟ್‌ ಬೇಸರ ವ್ಯಕ್ತಪಡಿಸಿದೆ.ಬೆಂಗಳೂರು ವಕೀಲರ...

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಹಿಟ್‌ ಆ್ಯಂಡ್‌ ರನ್‌: ಓರ್ವ ಸ್ಪಾಟ್‌ ಡೆತ್‌, ಮತ್ತೋರ್ವನಿಗೆ ಗಾಯ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಬದಿ ಹುಲ್ಲು ಕಟಾವು ಮಾಡುತ್ತಿದ್ದ ಕಾರ್ಮಿಕರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಸ್ಥಳದಲ್ಲಿ ನಿಲ್ಲಿಸದೇ ಪರಾರಿಯಾದ ಘಟನೆ ಮಂಗಳೂರು ನಗರದ ಜೆಪ್ಪಿನಮೊಗರುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು...