Sunday, November 27, 2022

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.


ಸಂಜೆ 4 ಗಂಟೆಗೆ ಶಾರದಾ ಮಾತೆಯ ಶೋಭಾ ಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಟು ಕ್ಷೇತ್ರದ ಅಭಿವೃದ್ಧಿ ರೂವಾರಿ ಮಾಜಿ ಮಂತ್ರಿ ಬಿ ಜನಾರ್ದನ ಪೂಜಾರಿ ನೇತೃತ್ವದಲ್ಲಿ ಕಂಬ್ಳ ರಸ್ತೆ, ಮಣ್ಣಗುಡ್ಡ ರಸ್ತೆಯಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ,

ಲಾಲ್‌ಭಾಗ್‌, ಬಳ್ಳಾಲ್‌ ಭಾಗ್, ಪಿವಿಎಸ್ ಸರ್ಕಲ್, ನವಭಾರತ್ ಸರ್ಕಲ್, ಕೆ ಎಸ್ ರಾವ್ ರಸ್ತೆ, ಹಂಪನ್‌ಕಟ್ಟೆ, ವಿವಿ ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ,

ಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟ್ರಮಣ ದೇವಸ್ಥಾನದ ಮುಂಭಾಗದಿಂದ ಕಾರ್ ಸ್ಟ್ರೀಟ್, ಸುಚಿತ್ರಾ ಟಾಕೀಸ್‌, ಅಳಕೆಯಾಗಿ ಕ್ಷೇತ್ರಕ್ಕೆ ಬಂದು ಕ್ಷೇತ್ರದ ಕೆರೆಯಲ್ಲಿ ಜಲಸ್ತಂಭನಗೊಳ್ಳಲಿದೆ.

1 COMMENT

  1. Each n every year I miss this grand procession as I work in Hotel department at Mysore as my presence is a must on these days over here.

LEAVE A REPLY

Please enter your comment!
Please enter your name here

Hot Topics

ಇನ್ಮುಂದೆ ಬಾಡಿಗೆ ಮನೆ ಪಡೆಯಲು ಕ್ಲಿಯರೆನ್ಸ್‌ ಸರ್ಟಿಫಿಕೇಟ್‌ ಅಗತ್ಯ-ಮೈಸೂರು ನಗರ ಪೊಲೀಸ್ ಕಮಿಷನರ್ ಹೊಸ ಸುತ್ತೋಲೆ

ಮಂಗಳೂರು: ಮಂಗಳೂರಿನಲ್ಲಿ ಬಾಂಬ್‌ ಬ್ಲಾಸ್ಟ್ ಆಗಿರುವ ಘಟನೆ ಬೆನ್ನಲ್ಲೇ ಆರೋಪಿ ವಾಸವಾಗಿದ್ದ ಮೈಸೂರಿನ ಬಾಡಿಗೆ ಮನೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಡುವೆ ಬಾಡಿಗೆ ಮನೆ ನೀಡುವ ಮಾಲಕರು ಯಾರೂ ಗುರುತು ಪರಿಚಯ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...