Thursday, October 21, 2021

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರು-ಉಡುಪಿಗೆ ಭೇಟಿ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13ರಂದು ಮ೦ಗಳೂರಿಗೆ ಆಗಮಿಸಲಿದ್ದಾರೆ.

ಅಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಉಡುಪಿಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಮಂಗಳೂರಿಗೆ ಸಂಜೆ 5.30ಕ್ಕೆ ಆಗಮಿಸುತ್ತಾರೆ.

ಸಂಜೆ 6.55ಕ್ಕೆ ವಿಮಾನದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮುಖ್ಯ ಮಂತ್ರಿಯ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...