Wednesday, October 20, 2021

ನಾಳೆ (ಸೆ.18) ಮಂಗಳೂರಲ್ಲಿ ಕರೆಂಟ್ ಇಲ್ಲ

ಮಂಗಳೂರು: ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

 

ನಗರದಲ್ಲಿ ದುರಸ್ತಿ ಕಾಮಗಾರಿ ನಡೆಯಲಿದ್ದು ಅಡ್ಯಾರ್, ಕಣ್ಣೂರು, ಕೊಡಕ್ಕಲ್, ಬಲ್ಲೂರು, ವಳಚ್ಚಿಲ್, ಅರ್ಕುಳ, ಮೇರ್ಲಪದವು, ವಳಚ್ಚಿಲ್ ಪದವು, ಅಡ್ಯಾರ್ ಪದವು, ಮೇರೆಮಜಲು, ತುಪ್ಪೆಕಲ್ಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ.

ಹಾಗೆಯೇ ಸೆ.20 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ, ಬಂದರ್ ಪೊಲೀಸ್ ಸ್ಟೇಷನ್, ಗಾಂಧಿ ಸನ್ಸ್, ನೂರ್ ಮೊಹಮ್ಮದ್, ಅಜೀಜುದ್ದೀನ್ ರಸ್ತೆ, ಜೆ.ಎಂ.ರಸ್ತೆ, ಛೇಂಬರ್ ರೋಡ್, ಮುಖ್ಯಪ್ರಾಣ ಟೆಂಪಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...