Saturday, May 21, 2022

ನಾಳೆ ಕೃಷ್ಣ ನಗರಿ ಉಡುಪಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.


ಇಂದು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಅವರು ನಾಳೆ ಬೆಳಿಗ್ಗೆ ಉಡುಪಿ ಶ್ರೀ ಕೃಷ್ಣ ಮಠ, ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನ ಪಡೆಯಲಿದ್ದಾರೆ.

ನಾಳೆ ದೇಗುಲ ಭೇಟಿಯ ಬಳಿಕ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಾಳೆಯೇ ರಾತ್ರಿ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Hot Topics

ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ನಾಳೆ ‘ಟೆಡೆಕ್ಸ್‌’ ಭಾಷಣ ಸರಣಿ

ಮಂಗಳೂರು: ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಟೆಡೆಕ್ಸ್‌ನ ಭಾಷಣ ಸರಣಿ ಕಾರ್ಯಕ್ರಮವು ಮಂಗಳೂರಿನ ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ ಪ್ರವೀಣ್‌ ಮಾರ್ಟಿಸ್‌ ಅವರು ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ...

ಮರಕ್ಕೆ ಡಿಕ್ಕಿ ಹೊಡೆದ ಟೆಂಪೋ ಟ್ರಾಕ್ಸ್: 3 ಮಕ್ಕಳು ಸೇರಿ 7 ಮಂದಿ ದುರಂತ ಅಂತ್ಯ

ಧಾರವಾಡ: ಟೆಂಪೋ ಟ್ರಾಕ್ಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 7 ಜನ ಮೃತಪಟ್ಟಿದ್ದಾರೆ. 13 ಜನರಿಗೆ ಗಾಯಗಳಾಗಿವೆ. ಅನನ್ಯ, ಹರೀಶ, ಶಿಲ್ಪಾ , ನೀಲವ್ಚ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ, ಸಾವನ್ನಪ್ಪಿದ ದುರ್ದೈವಿಗಳು.ಬಾಡ ಗ್ರಾಮದ ಬಳಿ...

Big Breaking: ಪೆಟ್ರೋಲ್‌ 9.50 ಪೈಸೆ, ಡೀಸೆಲ್‌ 7 ರೂ ಇಳಿಕೆ ಮಾಡಿದ ಕೇಂದ್ರ

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ 8 ರೂ ಹಾಗೂ 6ರೂ ರಷ್ಟು ಕಡಿತ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಘೋಷಿಸಿದ್ದಾರೆ. ಇದರಿಂದ ಪ್ರತಿ...