Monday, July 4, 2022

ಕಡಬದಲ್ಲಿ ಭಾರೀ ಗಾಳಿಮಳೆ: ಜೀಪ್‌ ಮೇಲೆ ಉರುಳಿ ಬಿದ್ದ ಬೃಹತ್‌ ಮರ

ಕಡಬ: ನಿಲ್ಲಿಸಿದ್ದ ಜೀಪ್ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಜೀಪ್ ಸಂಪೂರ್ಣ ಜಖಂಗೊಂಡ ಘಟನೆ ಕೊಂಬಾರು ಎಂಬಲ್ಲಿ ನಡೆದಿದೆ.

ಕಿರಣ್ ಎಂಬವರಿಗೆ ಸೇರಿದ ಟೂರಿಸ್ಟ್ ಜೀಪ್ ಮನೆ ಸಮೀಪ ನಿಲ್ಲಿಸಿದ್ದ ವೇಳೆ ಪಕ್ಕದ ಗುಡ್ಡದಲ್ಲಿ ಇದ್ದ ಬೃಹತ್ ಗಾತ್ರದ ಮರವೊಂದು ಜೀಪ್ ಮೇಲೆ ಬಿದ್ದಿದೆ. ಬಿದ್ದ ರಭಸಕ್ಕೆ ಜೀಪ್‌ ಸಂಪೂರ್ಣ ಜಖಂಗೊಂಡಿದೆ. ಈ ವೇಳೆ ಜೀಪ್ ನಲ್ಲಿ ಯಾರೂ ಇಲ್ಲದೇ ಇರುವುದರಿಂದ ಪ್ರಾಣಾಪಾಯ ಸಂಭವಿಸಿಲ್ಲ.

LEAVE A REPLY

Please enter your comment!
Please enter your name here

Hot Topics

ಕೆರೆಗೆ ಬಿದ್ದ ಹಾಲಿನ ವಾಹನ-ನೀರುಪಾಲಾದ ಲೀಟರ್‌ಗಟ್ಟಲೆ ಹಾಲು

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಹಾಲು ತುಂಬಿಸಿಕೊಂಡು ಹೋಗುತ್ತಿದ್ದ ವಾಹನ ಕೆರೆಯಲ್ಲಿ ಮುಳುಗಿದ ಘಟನೆ ದಾವಣಗೆರೆಯ ಚೆನ್ನಗಿರಿ ತಾಲ್ಲೂಕಿನ ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.ಬೆಳಿಗ್ಗೆ ಅಂಗಡಿಗೆ ನಂದಿನಿ ಹಾಲು ಪೂರೈಸುತ್ತಿದ್ದ ವಾಹನ ದೇವರಹಳ್ಳಿ ಕೆರೆಯಲ್ಲಿ...

ಬೆಳ್ತಂಗಡಿ: ತೋಟಕ್ಕೆ ಹೋದವ ನದಿ ದಡದಲ್ಲಿ ಪತ್ತೆಯಾದ

ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪುದುವೆಟ್ಟು ಗ್ರಾಮದ ಅಡ್ಯ ಎಂಬಲ್ಲಿ ನಡೆದಿದೆ.ಪುದುವೆಟ್ಟು ಗ್ರಾಮದ ಅಡ್ಯ ನಿವಾಸಿ ಲಿಂಗಪ್ಪ ಪೂಜಾರಿ (65) ಎಂಬವರು ಮೃತಪಟ್ಟ...

ಮಂಗಳೂರು: ಬೆಂಗ್ರೆ ವಾರ್ಡಿನ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್

ಮಂಗಳೂರು: ಮಹಾನಗರ ಪಾಲಿಕೆಯ ಬೆಂಗ್ರೆ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.ತೋಟ ಬೆಂಗ್ರೆಯ ಪ್ಯಾಸೆಂಜರ್ ಬೋಟ್ ಜೆಟ್ಟಿಯ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ...