Wednesday, October 5, 2022

ಸ್ಯಾಂಡಲ್‌ವುಡ್‌ಗೆ ಮತ್ತೊಬ್ಬ ತುಳುವೆದಿ ಎಂಟ್ರಿ

ಮಂಗಳೂರು: ಸ್ಯಾಂಡಲ್‌ವುಡ್‌ಗೆ ಮತ್ತೊಬ್ಬ ತುಳುವೆದಿ ಎಂಟ್ರಿ ಕೊಟ್ಟಿದ್ದು, ಸದ್ಯದಲ್ಲೇ ಫಿಲ್ಮ್‌ ರಿಲೀಸ್‌ ಆಗಲಿದೆ.


ಬಜಾರ್ ಹಾಗೂ ಬೈ ಟು ಲವ್ ಸಿನಿಮಾ ಮೂಲಕ ಸದ್ದು ಮಾಡಿದ್ದ ನಟ ಧನ್ವೀರ್ ಗೌಡ ಸದ್ಯ ‘ವಾಮನ’ ಎಂಬ ಸಿನಿಮಾದಲ್ಲಿ ನಾಯಕನ ಪಾತ್ರ ನಿರ್ವಹಿಸುತ್ತಿದ್ದಾರೆ. ಇದರ ನಿರ್ದೇಶನದ ಹೊಣೆಯನ್ನು ಶಂಕರ್ ರಾಮನ್ ವಹಿಸಿಕೊಂಡಿದ್ದು, ತುಳುನಾಡ ಕುವರಿ ರಚನಾ ರೈ ಎಂಟ್ರಿ ಕೊಟ್ಟಿದ್ದಾರೆ.

ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ಇದು ಮೊದಲ ಕನ್ನಡ ಸಿನಿಮಾವಾಗಿದೆ. ಬ್ಯಾಡ್ಮಿಂಟನ್ ಪ್ಲೇಯರ್ ಆಗಿರುವ ಈಕೆ ಮಾಡೆಲ್,

ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ ಹೌದು. ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸದ್ಯ ಕನ್ನಡ ಚಿತ್ರರಂಗದಲ್ಲೂ ತನ್ನ ಛಾಪು ಮೂಡಿಸಲು ಹೊರಟಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಭ್ಯಾಸ..!

ವರದಿ : ನಿಶಾಂತ್ ಕಿಲೆಂಜೂರುಕಿನ್ನಿಗೋಳಿ : ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಮಕ್ಕಳಿಗೆ ಅಕ್ಷರಾಬ್ಯಾಸ ನಡೆಯಿತು.ದುರ್ಗೆಯ ನನ್ನಿಧಿಯಲ್ಲಿ ಅಕ್ಷಾರಭ್ಯಾಸ ಪ್ರಾಂಭಿಸಿದರೆ ಒಳ್ಳೆಯದು ಎನ್ನುವ ನಂಬಿಗೆ ಇದೆ, ಆ...

ಅಕ್ಟೋಬರ್ 18 ಕರಾವಳಿಯ ಜನ ಸಾಮಾನ್ಯರ ಆಕ್ರೋಶದ ದಿನ : ಮೊಯ್ದಿನ್ ಬಾವಾ

ಮಂಗಳೂರು  :  ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆ ಐತಿಹಾಸಿಕ ಹೋರಾಟವಾಗಿ ಪರಿವರ್ತನೆ ಗೊಳ್ಳಲಿದೆ.ಕರಾವಳಿ ಜಿಲ್ಲೆಗಳ ಜನರಲ್ಲಿ ಬಿಜೆಪಿ...