Thursday, October 22, 2020

ಉಡುಪಿ ಕಾಪು ಬೀಚ್ ನಲ್ಲಿ ಯುವಕರಿಬ್ಬರು ಸಮುದ್ರ ಪಾಲು : ಮೂವರನ್ನು ರಕ್ಷಣೆ ಮಾಡಿದ ಸ್ಥಳೀಯರು..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ಉಡುಪಿ ಕಾಪು ಬೀಚ್ ನಲ್ಲಿ ಯುವಕರಿಬ್ಬರು ಸಮುದ್ರ ಪಾಲು : ಮೂವರನ್ನು ರಕ್ಷಣೆ ಮಾಡಿದ ಸ್ಥಳೀಯರು..!

ಉಡುಪಿ :  ಉಡುಪಿ ಸಮುದ್ರದಲ್ಲಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿದ ಘಟನೆ ಇಂದು ಭಾನುವಾರ ಸಂಜೆ ಸಂಭವಿಸಿದೆ. ಜಿಲ್ಲೆಯ ಕಾಪು ಬೀಚ್ ನಲ್ಲಿ ಈ ದುರ್ಘಟನೆ ಸಂಭವಿಸಿದ್ದು ಇಬ್ಬರು ಪ್ರವಾಸಿಗರು ದಾರುಣವಾಗಿ ಸಾವನ್ನಪ್ಪಿದ್ದಾರೆ,

ಮೃತರನ್ನು ಬೆಂಗಳೂರಿನ ಹೇಸರಘಟ್ಟದ ನಿವಾಸಿಗಳಾದ ರೂಪೇಶ್ (21 ) ಕಾರ್ತಿಕ್ (23 ) ಮೃತ ದುರ್ದೈವಿಗಳು.

ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿದ್ದು, ರೂಪೇಶ್ ಎಂಬಾತನ ಶವ ಮೇಲಕ್ಕೆತ್ತಲಾಗಿದೆ. ಬೆಂಗಳೂರಿನಿಂದ ಬಂದ 5 ಮಂದಿ ಯುವಕರ ತಂಡ ರವಿವಾರ ಸಂಜೆ ಕಾಪು ಬೀಚ್ ನಲ್ಲಿ ಆಟವಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ‌.

ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಯೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದರು.

ಮೇಲಕ್ಕೆ ತಂದು ಆಕ್ಸಿಜನ್ ನೀಡಲಾಯಿತಾದರೂ ಅಷ್ಟರಲ್ಲೇ ಮೃತಪಟ್ಟಿದ್್ದನು. ನೀರಿನಲ್ಲಿ ಮುಳುಗಿದ ಯುವಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಹೆಚ್ಚಿನ‌ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಐವರು ಸ್ನೇಹಿತರು ಬೆಂಗಳೂರಿನಿಂದ ಸುತ್ತಾಡಲು ಉಡುಪಿಗೆ ಬಂದಿದ್ದರು. ಇಬ್ಬರು ನೀರಿಗಿಳಿದು ಈಜಾಡುತ್ತಿದ್ದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ.

ಬಳಿಕ ಮೃತ ಯುವಕರನ್ನು ಸ್ಥಳೀಯ ಮೀನುಗಾರರು ಮೇಲಕ್ಕೇತ್ತಿದ್ದಾರೆ.

ಇವರಿಗೆ ಬೀಚ್ ಲೈಪ್ ಗಾಡ್ ಹಾಗೂ ಸ್ಥಳೀಯ ಮೀನುಗಾರರು ಸಮುದ್ರಕ್ಕೆ ಇಳಿಯ ಬೇಡಿ ಅಂತ ಹೇಳಿದ್ರು ಕೇಳಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.