Thursday, April 22, 2021

ಉಡುಪಿ ಶಿರ್ವದಲ್ಲಿ ಬಾವಿಗೆ ಬಿದ್ದು ಎರಡುವರೇ ವರ್ಷದ ಮಗು ಮೃತ್ಯು..!

ಉಡುಪಿ : ಎರಡುವರೆ ವರ್ಷದ ಮಗುವೊಂದು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಶಿರ್ವ ಸಮೀಪದ ಮುದರಂಗಡಿ ಎಂಬಲ್ಲಿ ಇಂದು (ಶನಿವಾರ) ಸಂಜೆ ಸಂಭವಿಸಿದೆ.

ಅದಮಾರು, ವಾಜಪೇಯಿ ನಗರದ ಜಯಲಕ್ಷ್ಮೀ ಮತ್ತು ಕೃಷ್ಣ ದಂಪತತಿಗಳ ಎರಡುವರೇ ವರ್ಷದ ಪ್ರಿಯಾಂಕ ಎಂದು ತಿಳಿದು ಬಂದಿದೆ.

ಮುದರಂಡಿಯಲ್ಲಿ ಪೋಷಕರ ಜೊತೆ ಬಟ್ಟೆ ಅಂಗಡಿಗೆ ಬಂದ ಪುಟ್ಟ ಮಗು ಆಟವಾಡುತ್ತ ಅಂಗಡಿಯಪಕ್ಕದಲ್ಲಿದ್ದ ಬಾವಿಗೆ ಬಿದ್ದಿದೆ.ಅಂಗಡಿಯಲ್ಲಿದ್ದ ಮಗು ಕಣ್ಮರೆಯಾದಗ ಮನೆ ಮಂದಿ ಹುಡುಕಾಟದಲ್ಲಿ ತೊಡಗಿದ್ದು,ಪೊಲೀಸರಿಗೂ ಮಾಹಿತಿ ನೀಡಲಾಗಿತ್ತು.

ಕೊನೆಗೆ ಅಲ್ಲೇ ಪಕ್ಕದ ಬಾವಿಯಲ್ಲಿ ಮಗುವಿನ ಬ್ಯಾಗ್ ಮತ್ತು ಹೂ ಕಾಣಿಸಿದ್ದು,ತಕ್ಷಣ ಸ್ಥಳೀಯರು ಹಾಗೂ ಶಿರ್ವ ಪೊಲೀಸರು ಬಾವಿಯಲ್ಲಿ ಹುಡುಕಾಟ ನಡೆಸಿದಾಗ ಮಗು ಆದಾಗಲೇ ನೀರಿನಲ್ಲಿ ಮುಳುಗಿ ಮೃತ ಪಟ್ಟಿದೆಂದು ತಿಳಿದು ಬಂದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...