Wednesday, December 1, 2021

ಭಾರತದ ವಿಮಾನಗಳ ಮೇಲಿನ ನಿಷೇಧ ಮುಂದುವರೆಸಿದ ಯುಎಇ: ಜೂನ್ 14 ರವರೆಗೂ ನಿಷೇಧ ಮುಂದುವರಿಕೆ..!

ದುಬೈ: ಭಾರತದ ವಿಮಾಗಳ ಮೇಲಿನ ನಿಷೇಧವನ್ನು ಯುಎಇ ಆಡಳಿತ ಮುಂದುವರೆಸಿದೆ. ಜೂನ್ 14 ರ ವರೆಗೆ ಭಾತತದಿಂದ ಯುಎಇ ಗೆ ಪ್ರಯಾಣಿಕರ ವಿಮಾನಗಳ ಸ್ಥಗಿತವನ್ನು ವಿಸ್ತರಿಸಿದೆ.

ಪರಿಷ್ಕೃತ ಪ್ರಕಟಿತ ಕೋವಿಡ್ -19 ಮಾರ್ಗಸೂಚಿಗಳನ್ನು‌ ಅನುಸರಿಸುವ ಯುಎಇ ಪ್ರಜೆಗಳು, ಯುಎಇ ಗೋಲ್ಡನ್ ವೀಸಾಗಳನ್ನು ಹೊಂದಿರುವವರು ಮತ್ತು ರಾಜತಾಂತ್ರಿಕ ಕಾರ್ಯಾಚರಣೆಗಳ ಸದಸ್ಯರ ಪ್ರಯಾಣಕ್ಕೆ ಮಾತ್ರ ವಿನಾಯಿತಿ ನೀಡಲಾಗುವುದು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ,

ಯುಎಇಯ ರಾಷ್ಟ್ರೀಯ ತುರ್ತು ಬಿಕ್ಕಟ್ಟು ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರ ಭಾರತದಿಂದ ಯುಎಇಗೆ ಪ್ರಯಾಣಿಕರ ಪ್ರವೇಶವನ್ನು ಅಮಾನತುಗೊಳಿಸುವುದನ್ನು ಮುಂದಿನ ಸೂಚನೆ ನೀಡುವವರೆಗೆ ವಿಸ್ತರಿಸಿದೆ.

ಕಳೆದ 14 ದಿನಗಳಲ್ಲಿ ಭಾರತದ ಮೂಲಕ ಹೊರಟ ಪ್ರಯಾಣಿಕರನ್ನು ಬೇರೆ ಯಾವುದೇ ಸ್ಥಳದಿಂದ ಯುಎಇಗೆ ಪ್ರಯಾಣಿಸಲು ಅವಕಾಶ ನೀಡುವುದಿಲ್ಲ ಎಂದು ಎಮಿರೇಟ್ಸ್ ತಿಳಿಸಿತ್ತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...