Monday, January 24, 2022

ಉಡುಪಿ ಜಿಲ್ಲೆ 117 ಕೊರೊನಾ ಪ್ರಕರಣ 2 ಸಾವು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇಂದು  117 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 10133 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ.


ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 7401 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2648 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1065 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1583 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಇಬ್ಬರು ಸಾವನಪ್ಪಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 84 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.

Hot Topics

ಕೋಟ ಲಾಠಿ ಚಾರ್ಜ್ ಪ್ರಕರಣ: ಹುಸಿಯಾದ ಗೃಹಸಚಿವರ ಭರವಸೆ- ಮತ್ತೆ ಪ್ರತಿಭಟನೆಗೆ ನಿರ್ಧಾರ

ಕೋಟ: ಇಲ್ಲಿನ ಕೋಟತಟ್ಟುವಿನ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸ್‌ ಲಾಠಿ ಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಸಮುದಾಯದ ಕೆಲವರ ಮೇಲಿನ ಪ್ರಕರಣ ಹಿಂಪಡೆಯುವುದಾಗಿ ಕಾಲೊನಿಗೆ ಭೇಟಿ ನೀಡಿದ್ದ ಗೃಹ ಸಚಿವರ ಭರವಸೆ ಅವರ ಹಿಂದೆಯೇ...

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ

ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡಮಿಯ ಕೃತಿ ಬಿಡುಗಡೆ ಕಾರ್ಯಕ್ರಮ ಸುರತ್ಕಲ್ ಗೋವಿಂದದಾದ ಕಾಲೇಜಿನಲ್ಲಿ ಜರಗಿತು‌. ಅಕಾಡಮಿಯ ಅಧ್ಯಕ್ಷ ಡಾ. ಜಿ.ಎಲ್.ಹೆಗಡೆ ಅಧ್ಯಕ್ಷತೆ ವಹಿಸಿದ್ದರು.ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ,ಶಾಸಕ ಡಾ.ವೈ.ಭರತ್...

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...