Sunday, August 9, 2020

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ: ಅರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ

Array

ಹಿರಿಯ ಪತ್ರಕರ್ತ ಅಮ್ಮುಂಜ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!

ಹಿರಿಯ ಪತ್ರಕರ್ತ ಅಮ್ಮುಂಜ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..! ಪುತ್ತೂರು : ಹಿರಿಯ ಪತ್ರಕರ್ತ ಅಮ್ಮುಂಜೆ ನಿವಾಸಿ ನಾರಾಯಣ ನಾಯ್ಕ (48ವ.) ಅವರು ಇಂದು ಮುಂಜಾನೆ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ನಾರಾಯಣ ಅವರು...

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಡಿಸಿ ಸೂಚನೆ..!

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ : ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಡಿಸಿ ಸೂಚನೆ..! ಮಂಗಳೂರು : ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರೀ ಗಾಳಿ-ಮಳೆ ಬೀಳುವ ಸಾಧ್ಯತೆ...

ಕೃಷ್ಣ ನಗರಿಯಲ್ಲಿ ಕೊರೊನಾ ಮಹಾಸ್ಪೋಟ; 314 ಮಂದಿ ಪಾಸಿಟಿವ್-5 ಬಲಿ..!

ಕೃಷ್ಣ ನಗರಿಯಲ್ಲಿ ಕೊರೊನಾ ಮಹಾಸ್ಪೋಟ; 314 ಮಂದಿ ಪಾಸಿಟಿವ್-5 ಬಲಿ..! ಉಡುಪಿ : ಕೃಷ್ಣ ನಗರಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 300ಕ್ಕೂ ಅಧಿಕ ಕೊರೊನಾ ಪ್ರಕರಣ ದಾಖಲಾಗುವ ಮೂಲಕ ಮಹಾ ಸ್ಪೋಟವಾಗಿದೆ....

ಮಳೆಗೆ ಗೋಶಾಲೆ ಮೇಲೆ ಕುಸಿದು ಬಿದ್ದ 30 ಲಕ್ಷ ವೆಚ್ಚದ ತಡೆಗೊಡೆ

ಪುತ್ತೂರು : ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುರಿದ ಭಾರೀ ಮಳೆಗೆ ಬೃಹತ್ ತಡೆಗೊಡೆಯೊಂದು ಕುಸಿದು ಬಿದ್ದಿದೆ. ಪುತ್ತೂರಿನ ಮುಂಡೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ವ್ಯಕ್ತಿಯೊಬ್ಬರು ಸುಮಾರು 30 ಲಕ್ಷ...

ದಕ್ಷಿಣಕನ್ನಡ ಜಿಲ್ಲೆ 194 ಕೊರೊನಾ ಪಾಸಿಟಿವ್ ; 6 ಸಾವು

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊರೊನಾ ಸೊಂಕಿತರ ಜೊತೆ ಕೊರೊನಾದಿಂದ ಸಾವನಪ್ಪುತ್ತಿರುವವರ ಸಂಖ್ಯೆ ಏರಿಕೆಯಲ್ಲಿದೆ. ಜಿಲ್ಲೆಯಲ್ಲಿ ಇಂದು ಮತ್ತೆ 194 ಮಂದಿಗೆ ಕೊರೊನಾ ಪಾಸಿಟಿವ್...

ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ: ಅರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದ ಉಡುಪಿ ನ್ಯಾಯಾಲಯ

ಉಡುಪಿ : ಉಡುಪಿಯಲ್ಲಿ 18 ತಿಂಗಳ ಹಿಂದೆ ನಡೆದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಅರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಅದೇಶ ಮಾಡಿದೆ.

ಇಲ್ಲಿನ ಕಲ್ಯಾಣಪುರ ಸಂತೆಕಟ್ಟೆ ಸಮೀಪದ ನೇಜಾರಿನಲ್ಲಿ ಒಂದೂವರೆ ವರ್ಷ ಹಿಂದೆ ನಡೆದ ಮೂರು ವರ್ಷದ ಬಾಲಕಿಯ ಮೇಲೆ ನೇಜಾರು ನಿವಾಸಿ ಪಳನಿ ಎಂಬವರು ಲೈಂಗಿಕ ದೌರ್ಜನ್ಯ ಎಸಗಿದ್ದ.

ಆರೋಪಿಗೆ ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ನಿನ್ನೆ 20 ವರ್ಷಗಳ ಕಠಿಣ ಸಜೆ ಹಾಗೂ 10,000 ರೂ ದಂಡ ವಿಧಿಸಿ ಆದೇಶ ನೀಡಿದೆ. 2018ರ ಅ. 3ರಂದು ಅಂಗನವಾಡಿಗೆ ಹೋಗುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಪಳನಿ ಲೈಂಗಿಕ ದೌರ್ಜನ್ಯ ಎಸಗಿದ್ದ.

ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣದಾಖಲಾಗಿತ್ತು, ತನಿಖಾಧಿಕಾರಿಯಾಗಿದ್ದ ಸೀತಾರಾಮ ಅವರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ವಿವಾದವನ್ನು ಆಲಿಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾ. ಸಿ.ಎಂ. ಜೋಶಿ ಅವರು ಆರೋಪಿ ಮೇಲಿನ ಆರೋಪಗಳು ಸಾಬೀತಾಗಿರುವ ಹಿನ್ನೆಲೆಯಲ್ಲಿ 20 ವರ್ಷಗಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ನೀಡುವಂತೆ ಆದೇಶಿಸಿ ರ್ಪು ನೀಡಿದ್ದಾರೆ.

ವಿಡಿಯೋಗಾಗಿ..

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.