Thursday, February 9, 2023

ಉಡುಪಿ ಜಿಲ್ಲಾಧಿಕಾರಿ ವರ್ಗಾವಣೆ-ಎಂ. ಕೂರ್ಮರಾವ್ ನೂತನ ಡಿಸಿ

ಉಡುಪಿ: ಇಲ್ಲಿನ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ನೇಮಕ ಮಾಡಲಾಗಿದೆ.

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಕೂರ್ಮರಾವ್ ಅವರನ್ನು ನೇಮಿಸಲಾಗಿದೆ. ಈಶಾನ್ಯ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ಕೂರ್ಮರಾವ್​ರನ್ನು ಉಡುಪಿಯ ಹೊಸ ಡಿಸಿಯಾಗಿ ನೇಮಿಸಲಾಗಿದೆ.

ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...

ಸುರತ್ಕಲ್ ವ್ಯಾಪ್ತಿಯಲ್ಲಿ ಲಘು ಅಪಘಾತ: ಇತ್ತಂಡಗಳ ಮಧ್ಯೆ ಹೊಯ್‌ಕೈ- ಮಾತಿನ ಚಕಮಕಿ..!

ಮಂಗಳೂರು : ಮಂಗಳೂರು ಹೊವಲಯದ  ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...