Friday, August 19, 2022

ಉಡುಪಿ ಗಾಂಜಾ ಪ್ರಕರಣ: ಓರ್ವ ವಶಕ್ಕೆ

ಉಡುಪಿ: ಗಾಂಜಾ ಮಾರಾಟ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 520 ಗ್ರಾಂ ಗಾಂಜಾ ಸೇರಿ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ.
ಉಡುಪಿಯ ಅರೆಹೊಳೆ ಬೈಪಾಸ್‌ ರಸ್ತೆಯಲ್ಲಿ ಶಂಕಿತ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಾಗ 15 ಸಾವಿರ ಮೌಲ್ಯದ 520 ಗ್ರಾಂ. ಗಾಂಜಾ ಹಾಗೂ ಮಾರಾಟಕ್ಕೆ ಬಳಸುತ್ತಿದ್ದ ಮೊಬೈಲ್‌ ಹಾಗೂ ದ್ವಿಚಕ್ರವಾಹನವನ್ನು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಲಾಠಿ ಹಿಡಿದ ಕೈಯಲ್ಲಿ ಪೊರಕೆ ಹಿಡಿದು ಕಲ್ಲಡ್ಕ ಬಸ್ಟ್ಯಾಂಡ್ ಕ್ಲೀನ್: ಮೆಲ್ಕಾರ್ ಟ್ರಾಫಿಕ್ ಪೊಲೀಸರ ಸಮಾಜಮುಖಿ ಕಾರ್ಯ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ‌ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ.ಕಲ್ಲಡ್ಕದ ಪೇಟೆಯಲ್ಲಿರುವ ಬಸ್ ನಿಲ್ದಾಣ...

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....