HomeDAKSHINA KANNADAಉಡುಪಿ: ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕಂಬಳ ಅಭಿಮಾನಿಗಳಲ್ಲಿ, ತುಳುವರಲ್ಲಿ ಸಂತಸ

ಉಡುಪಿ: ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕಂಬಳ ಅಭಿಮಾನಿಗಳಲ್ಲಿ, ತುಳುವರಲ್ಲಿ ಸಂತಸ

ಸಾಂಪ್ರದಾಯಿಕ ಕಂಬಳ ಸಮಿತಿ ಉಡುಪಿ ಜಿಲ್ಲೆಯಿಂದ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ, ಮಹತ್ವದ ತೀರ್ಪಿನ ಬಗ್ಗೆ ಸಂತಸ ವ್ಯಕ್ತವಾಗಿದೆ.

ಉಡುಪಿ:ಸಾಂಪ್ರದಾಯಿಕ ಕಂಬಳ ಸಮಿತಿ ಉಡುಪಿ ಜಿಲ್ಲೆಯಿಂದ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ, ಮಹತ್ವದ ತೀರ್ಪಿನ ಬಗ್ಗೆ ಸಂತಸ ವ್ಯಕ್ತವಾಗಿದೆ.

ಐತಿಹಾಸಿಕ ಜಾನಪದ ಕ್ರೀಡೆ ಕಂಬಳದ ಪರವಾಗಿ ತೀರ್ಪು ನೀಡಿದ ಸುಪ್ರೀಂ ಕೋರ್ಟ್, ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ ನಿನ್ನೆಯ ಮಹತ್ವದ ತೀರ್ಪಿನ ಮೂಲಕ ನಿವಾರಣೆಯಾಗಿದೆ.

ತುಳುನಾಡಿನ ಜನತೆಯ ಕೆಚ್ಚೆದೆಯ ಹೋರಾಟಕ್ಕೆ ಮಾನ್ಯ ಸುಪ್ರೀಂ ಕೋರ್ಟ್ ಮೂಲಕ ನ್ಯಾಯ ದೊರಕಿದೆ.

ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯು ಕೂಡಾ ಕೈ ಜೋಡಿಸಿದ್ದು ಹಾಗೂ ಇದಕ್ಕೆ ಸಹಕರಿಸಿದ ಕರ್ನಾಟಕ ಸರಕಾರಕ್ಕೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ, ಜಿಲ್ಲಾ ಕಂಬಳ ಸಮಿತಿಗೆ, ಎಲ್ಲಾ ಕಂಬಳ ಆಯೋಜಕರುಗಳಿಗೆ, ಕಂಬಳದ ಕೋಣಗಳ ಮಾಲೀಕರಿಗೆ, ಕಂಬಳದ ಉಳಿವಿಗಾಗಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸರ್ವರಿಗೂ ಧನ್ಯವಾದಗಳನ್ನು ಉಡುಪಿ ಜಿಲ್ಲಾ ಸಾಂಪ್ರದಾಯಿಕ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ತಿಳಿಸಿದ್ದಾರೆ.

Latest articles

ಕಾಸರಗೋಡು: ಎಮರ್ಜೆನ್ಸಿಲೈಟ್‌ನಲ್ಲಿ ಅಕ್ರಮ ಚಿನ್ನ ಸಾಗಾಟ- ಓರ್ವನ ಬಂಧನ..!

ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಕಾಸರಗೋಡು ಡಿ ವೈ ಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದ ಪೊಲೀಸರು...

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ- ಐದು ಮಂದಿ ಸ್ಥಳದಲ್ಲೇ ಸಾವು…!

ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿಗೆ ಗಾಯಗಳಾಗಿರುವ ಘಟನೆ...

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...