Thursday, October 29, 2020

ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ನ ಮಟ್ಟ ಹಾಕಿದ ಉಡುಪಿ ಪೊಲೀಸರು

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..!

ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ : ಫರಂಗಿಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ತಲವಾರು ದಾಳಿ..! ಬಂಟ್ವಾಳ :ಬಂಟ್ವಾಳದಲ್ಲಿ ಮತ್ತೆ ದುಷ್ಕರ್ಮಿಗಳ ಅಟ್ಟಹಾಸ ಮುಂದುವೆರೆದಿದೆ. ಫೋಟೋ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು ಫೋಟೊ ಗ್ರಾಫರ್ ಮೇಲೆ ತಲವಾರು...

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..!

ನಿವೃತ್ತ ಪ್ರೊಫೆಸರ್ ಕೊಲೆ ಪ್ರಕರಣ : ಖ್ಯಾತ ಗಾಯಕಿ ಅನನ್ಯ ಭಟ್ ತಂದೆಯ ಬಂಧನ..! ಮೈಸೂರು: ಕೊಲೆ ಪ್ರಕರಣದ ಆರೋಪದಲ್ಲಿ ಸೋಜಿಗದ ಸೋಜಿಮಲ್ಲಿಗೆ ಖ್ಯಾತಿಯ ಗಾಯಕಿ ಅನನ್ಯ ಭಟ್ ತಂದೆ ವಿಶ್ವನಾಥ್ ಭಟ್ ನನ್ನು...

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..!

ಯುರೋಪ್‌ ನಲ್ಲಿ ಕೊರೋನದ 2 ಅಲೆ ಶುರು :ಸ್ಟೇನ್ ನಲ್ಲಿ ತುರ್ತು ಪರಿಸ್ಥಿತಿ, ಕರ್ಫ್ಯೂ ಜಾರಿ..! ಸ್ಪೇನ್ :   ಭಾರತದ ಹಲವೆಡೆ ಕೋವಿಡ್ 19 ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ. ಆದರೆ ಯುರೋಪ್‌ ನ ಅನೇಕ...

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..!

 ಕ್ರೀಡಾ ಕ್ಷೇತ್ರದ ಅದ್ಭುತ ಸಾಧಕಿ ತೃಷಾಳಿಗೆ ಉಡುಪಿ ಪೊಲೀಸರ ಗೌರವ..! ಉಡುಪಿ :  ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಪುವಿನ ಅಮೃತೇಶ್ ಮಗಳಾದ ತೃಷಾ ಅವರನ್ನು ನಿನ್ನೆ ಕಾಪು ವೃತ್ತ ಕಛೇರಿಯಲ್ಲಿ ಸನ್ಮಾನಿಸಲಾಗಿದೆ. ತೃಷಾ ಉಡುಪಿಯ...

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ

ತೊಕ್ಕೊಟ್ಟು ಅಫಘಾತದಲ್ಲಿ ನವದಂಪತಿ ಸಾವನ್ನಪ್ಪಿದ ಸ್ಥಳಕ್ಕೆ ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಭೇಟಿ ; ಬದಲಿ ಸಂಚಾರಿ ವ್ಯವಸ್ಥೆಗೆ ಸೂಚನೆ.. ಮಂಗಳೂರು : ಸರಣಿ ಅಪಘಾತ ಮತ್ತು ಜೀವಹಾನಿಗೆ ಕುಖ್ಯಾತಿ ಪಡೆದ ಮಂಗಳೂರು ಹೊರವಲಯದ...

ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22), ಇಜಾಜ್ ಅಹಮ್ಮದ್(19), ದಾವುದ್ ಇಬ್ರಾಹಿಂ(26) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಚೂರಿ, ಸ್ಕ್ರೂ ಡ್ರೈ ವರ್ ನಿಂದ ಹಲ್ಲೆ ನಡೆಸಿ ದುಷ್ಕೃತ್ಯ ನಡೆಸುತ್ತಿದ್ದರು ಎನ್ನಲಾಗಿದೆ. ಆರೋಪಿಯಾದ ಕಾಪು‌ ಮಲ್ಲಾರು ಕೊಂಬಗುಡ್ಡೆ‌ ನಿವಾಸಿ ಮಹಮ್ಮದ್ ಆಶಿಕ್ ನಿಂದ  ಬೈಕ್, ಚೂರಿ, ಮೊಬೈಲ್ ಜೊತೆಗೆ ಬೆಂಗಳೂರಿನಿಂದ ಕಳ್ಳತನ‌ ಮಾಡಿದ್ದ ಬುಲೆಟ್ ಕೂಡಾ ವಶಪಡಿಸಲಾಗಿದೆ.

ಇನ್ನು ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ಮಾಡಿಕೊಂಡಿದ್ದ ಆಶಿಕ್, ಇತ್ತೀಚೆಗಷ್ಟೇ ಮಣಿಪಾಲ ಠಾಣಾ ವ್ಯಾಪ್ತಿಯ ಅಲೆವೂರಿನಲ್ಲಿ ಕೊಲೆ ಯತ್ನ ಕೂಡ ನಡೆಸಿದ್ದ, ಮುಂಜಾನೆ ನಡೆದುಕೊಂಡು ಬರುತ್ತಿದ್ದ ವ್ಯಕ್ತಿ ಮೇಲೆ ಹಣಕ್ಕಾಗಿ ಕೊಲೆಯತ್ನ ನಡೆಸಿ ಮೊಬೈಲ್ ಕಸಿದು  ಪರಾರಿಯಾಗಿದ್ದ. ಆರೋಪಿ ಆಶಿಕ್ ಕಾಪು ಹಾಗೂ ಮಣಿಪಾಲದಲ್ಲಿ ನಡೆದ‌ ಕೊಲೆ ಯತ್ನ‌ ಪ್ರಕರಣದಲ್ಲೂ ಈತ ಆರೋಪಿಯಾಗಿದ್ದಾನೆ. ಇನ್ನು ಪಡ್ಡೆ ಗ್ಯಾಂಗ್ ನ‌ ಇನ್ನಷ್ಟು ಆರೋಪಿಗಳ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ ಎಂದು ಸುದ್ದಿಗೋಷ್ಟಿಯಲ್ಲಿ ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.