HomeLATEST NEWSಉಡುಪಿ: ಮಾಜಿ ಶಾಸಕ ಯು ಆರ್ ಸಭಾಪತಿಗೆ ಶ್ರದ್ಧಾಂಜಲಿ

ಉಡುಪಿ: ಮಾಜಿ ಶಾಸಕ ಯು ಆರ್ ಸಭಾಪತಿಗೆ ಶ್ರದ್ಧಾಂಜಲಿ

ಇತ್ತೀಚೆಗೆ ಅಗಲಿದ ಉಡುಪಿಯ ಮಾಜಿ ಶಾಸಕ ಯು ಆರ್. ಸಭಾಪತಿಯವರಿಗೆ ಶ್ರದ್ಧಾಂಜಲಿ ಸಲ್ಲಿಕೆ ಕಾರ್ಯಕ್ರಮ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಆಯೋಜನೆಯಲ್ಲಿ ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.

ಉಡುಪಿ: ಇತ್ತೀಚೆಗೆ ಅಗಲಿದ ಉಡುಪಿಯ ಮಾಜಿ ಶಾಸಕ ಯು ಆರ್. ಸಭಾಪತಿಯವರಿಗೆ ಶ್ರದ್ಧಾಂಜಲಿ ಸಲ್ಲಿಕೆ ಕಾರ್ಯಕ್ರಮ ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಆಯೋಜನೆಯಲ್ಲಿ ನಗರದ ಮಾರುತಿ ವೀಥಿಕಾದಲ್ಲಿ ನಡೆಯಿತು.

ಹಿರಿಯ ಮನೋವೈದ್ಯ ಡಾ.ಪಿ.ವಿ ಭಂಡಾರಿ, ಪ್ರೋ. ಮುರಳೀಧರ್ ಉಪಧ್ಯಾಯ, ಸಮಾಜಸೇವಕ ಕೆ.ಕೃಷ್ಣಮೂರ್ತಿ ಆಚಾರ್ಯ, ಮತ್ತು ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರುಗಳು, ಸಜ್ಜನ ರಾಜಕಾರಿಣಿ ಯು. ಆರ್ ಸಭಾಪತಿಯವರು ಸಾಮಾಜಿಕ, ರಾಜಕೀಯ ಜೀವನದಲ್ಲಿ ನಡೆದು ಬಂದ ಹಾದಿಯ ಕುರಿತು ಸ್ಮರಿಸಿ ನುಡಿನಮನ ಸಲ್ಲಿಸಿದರು.

ಉಡುಪಿ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೆನಲ್ಡೋ ಪ್ರವೀಣ್, ಕೇರಳ ಕಲ್ಚರಲ್ ಎಂಡ್ ಸೊಸಿಯಲ್ ಸೆಂಟರಿನ ಸುಗುಣ ಕುಮಾರ್, ಬಿನೇಶ್, ಮಲಬಾರ್ ಗೊಲ್ಡ್ ಆಭರಣ ಮಳಿಗೆಯ ಗ್ರಾಹಕ ಸಂಪರ್ಕ ಅಧಿಕಾರಿ ರಾಘವೇಂದ್ರ ನಾಯಕ್, ಜೋಸ್ ಆಲೂಕಾಸ್ ಆಭರಣ ಮಳಿಗೆಯ ಸಹಾಯಕ ವ್ಯವಸ್ಥಾಪಕ ಗೋಪಾಲ್, ಕೋಟಕ್ ಬ್ಯಾಂಕಿನ ಸಿಬ್ಬಂದಿ ವರ್ಗ, ಉದ್ಯಮಿ ಉದಯ ಕುಮಾರ್, ಸಾಂಸ್ಕೃತಿಕ ಪ್ರತಿನಿಧಿ ಸುಧಾಕರ್ ಆಚಾರ್ಯ, ಸಾಮಾಜಿಕ ಕಾರ್ಯಕರ್ತ ಚರಣ್ ಬಂಗೇರ, ನಾಗರಿಕ ಸಮಿತಿಯ ಸದಸ್ಯರುಗಳಾದ ಕೆ.ಬಾಲಗಂಗಾಧರ ರಾವ್, ತಾರಾನಾಥ ಮೇಸ್ತ ಶಿರೂರು, ಪ್ರಸಾದ್ ಶೆಟ್ಟಿ, ಗುರುರಾಜ್ ಆಚಾರ್ಯ ಕಿನ್ನಿಮೂಲ್ಕಿ ಮೊದಲಾದವರು ಉಪಸ್ಥಿತರಿದ್ದರು.

Latest articles

ಕಾಸರಗೋಡು: ಎಮರ್ಜೆನ್ಸಿಲೈಟ್‌ನಲ್ಲಿ ಅಕ್ರಮ ಚಿನ್ನ ಸಾಗಾಟ- ಓರ್ವನ ಬಂಧನ..!

ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಕಾಸರಗೋಡು ಡಿ ವೈ ಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದ ಪೊಲೀಸರು...

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ- ಐದು ಮಂದಿ ಸ್ಥಳದಲ್ಲೇ ಸಾವು…!

ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿಗೆ ಗಾಯಗಳಾಗಿರುವ ಘಟನೆ...

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...