ರಿಪಬ್ಲಿಕ್‌ ಡೇ ಪರೇಡ್‌ನಲ್ಲಿ ಕೇರಳದ ‘ಶ್ರೀ ನಾರಾಯಣ ಗುರುʼ ಸ್ತಬ್ದ ಚಿತ್ರ ಬೇಡವೆಂದ ಕೇಂದ್ರ

ಹೊಸದಿಲ್ಲಿ: ಇದೇ ಜನವರಿ 26ರಂದು ದೆಹಲಿಯಲ್ಲಿ ಗಣರಾಜೋತ್ಸವದ ಅಂಗವಾಗಿ ನಡೆಯುವ ಸ್ತಬ್ಧಚಿತ್ರ ಪರೇಡ್‌ನಲ್ಲಿ ಕೇರಳ ರಾಜ್ಯದ ಪ್ರಸ್ತಾವವನ್ನು ಕೇಂದ್ರ ತಿರಸ್ಕರಿಸಿದೆ. ಇದೀಗ ವಿವಾದಕ್ಕೆ ಕಾರಣವಾಗಿದೆ. ಕೇರಳ ಸರಕಾರ ಕಳುಸಿದ್ದ ʼಶ್ರೀ ನಾರಾಯಣ ಗುರುʼ ಹಾಗೂ ʼಜಟಾಯುಪ್ಪಾರʼ ದ ಪ್ರತಿಕೃತಿಗಳನ್ನು ಕೇಂದ್ರ ಸರಕಾರವು ತಿರಸ್ಕರಿಸಿ, ಆದಿ ಶಂಕರಾಚಾರ್ಯರ ಪ್ರತಿಮೆ ಇಡಬೇಕೆಂದು ಸೂಚಿಸಿದೆ. ಈ ಬಾರಿಯ ಗಣರಾಜ್ಯೋತ್ಸವಕ್ಕೆ ಕೇರಳ ಸರಕಾರವು ಜಟಾಯುಪ್ಪಾರದ ಹಿನ್ನೆಲೆಯುಳ್ಳ, ಮಹಿಳಾ ಸಬಲೀಕರಣವನ್ನು ಮತ್ತು ಪ್ರವಾಸೋದ್ಯಮವನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವದ ಪರೇಡ್‌ ನಲ್ಲಿ ಪ್ರದರ್ಶಿಸಲು ಉದ್ದೇಶಿಸಿತ್ತು. ಇದರೊಂದಿಗೆ … Continue reading ರಿಪಬ್ಲಿಕ್‌ ಡೇ ಪರೇಡ್‌ನಲ್ಲಿ ಕೇರಳದ ‘ಶ್ರೀ ನಾರಾಯಣ ಗುರುʼ ಸ್ತಬ್ದ ಚಿತ್ರ ಬೇಡವೆಂದ ಕೇಂದ್ರ