ಕರಡಿಗೆ ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲೆ ಸಾವು
Published
5 years agoon
By
Adminಬಳ್ಳಾರಿ : ಅಪರಿಚಿತ ವಾಹನ ಹರಿದು ಕರಡಿ ಸಾವು ಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ಧಾರಿ50ರಲ್ಲಿ ಕರಡಿಯ ಮೇಲೆ ವಾಹನ ಹರಿದು ಕರಡಿ ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಪಟ್ಟಣದ ಸಾವ೯ಜನಿಕರಿಗೆ ರಸ್ಥೆ ಬದಿಯಲ್ಲಿಯೇ ಕರಡಿಯೊಂದು ತೀವ್ರಗಾಯಗೊಂಡು ಸತ್ತುಬಿದ್ದಿರುವುದನ್ಮು ಗಮನಿಸಿ ಬೆಚ್ಚಿದ್ದಾರೆ.ಸತ್ತಿರುವ ಕರಡಿಯ ಹತ್ತಿರ ತೆರಳಿ ಪರಿಶೀಲಿಸಲಾಗಿ ಕರಡಿ ವಾಹನಕ್ಕೆ ಸಿಲುಕಿ ಬಾಗಶಹಃ ನಜ್ಜುಗುಜ್ಜಾಗಿ ಸತ್ತಿರುವುದಾಗಿ ತಿಳಿದು. ತಕ್ಷಣವೇ ಅರಣ್ಯ ಇಲಾಖೆಯವರಿಗೆ ಮಾಹಿತಿ ಕೊಟ್ಟಿದ್ದಾರೆ.
ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಸತ್ತ ಕರಡಿಯ ಕಳೇಬರವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ..ಪಟ್ಟಣ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು.
ಇದು ಆಹಾರ ಹುಡಿಕಿಕೊಂಡು ತಡರಾತ್ರಿ ಪಟ್ಟಣ ಪ್ರವೇಶಿಸಿ ಮರಳಿ ತೆರಳುತ್ತಿರಬಹುದೆಂದು.ರಸ್ಥೆ ದಾಟುವ ದಾವಂತದಲ್ಲಿದ್ದ ಕರಡಿಗೆ ಅತೀವೇಗವಾಗಿ ಬಂದ ಅಪರಿಚಿತವಾಹನ ಕರಡಿಯ ಮೇಲೆ ಹಾದುಹೋಗಿರಬಹುದೆಂದು ಸಾವ೯ಜನಿಕರು ಊಹಿಸಿದ್ದಾರೆ.
You may like
BELTHANGADY
ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ
Published
24 minutes agoon
01/01/2025By
NEWS DESK2ಮಂಗಳೂರು: ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.
ಕದ್ರಿ ಮಂಜುನಾಥ ದೇಗುಲಕ್ಕೆ ಬೆಳ್ಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.
ಹೊಸ ವರ್ಷಾರಂಭದ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.
ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.
LATEST NEWS
ಹೊಸ ವರ್ಷಕ್ಕೆ ರಾಜ್ಯದಲ್ಲಿ ಮದ್ಯದ ಹೊಳೆ : ನಿನ್ನೆ ಒಂದೇ ದಿನ ಭರ್ತಿ 308 ಕೋಟಿ ರೂ. ಮದ್ಯ ಸೇಲ್.!
Published
56 minutes agoon
01/01/2025By
NEWS DESK2ಬೆಂಗಳೂರು: ರಾಜ್ಯದಲ್ಲಿ ಹೊಸವರ್ಷ 2025 ನ್ನು ಅತ್ಯಂತ ಸಂಭ್ರಮದಿಂದ ಸ್ವಾಗತಿಸಲಾಗಿದ್ದು, ಈ ನಡುವೆ ಕರ್ನಾಟಕದಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ.
ಹೌದು, 2024 ರ ಡಿಸೆಂಬರ್ 31 ರಂದು ರಾಜ್ಯಾದ್ಯಂತ ಬರೋಬ್ಬರಿ 308 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿದೆ. 2023 ರ ಡಿಸೆಂಬರ್ 31 ರಂದು 193 ಕೋಟಿ ರೂ. ಮದ್ಯ ಮಾರಾಟ ಮಾಡಲಾಗಿತ್ತು. 2,92,339 ಬಿಯರ್ ಬಾಕ್ಸ್ ಮಾರಾಟದಿಂದ 57.75 ಕೋಟಿ ರೂ. ಒಟ್ಟು 7,76,042 ಬಾಕ್ಸ್ ಮದ್ಯ ಮಾರಾಟದಿಂದ 308 ಕೋಟಿ ರೂ. ಬಂದಿದೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 28ರ ಶನಿವಾರ 408.53 ಕೋಟಿ ರೂಪಾಯಿ ಮದ್ಯ ಮಾರಾಟವಾಗಿದೆ. ಡಿಸೆಂಬರ್ 27ರಂದು ರಜೆ ಘೋಷಣೆ ಮಾಡಿದ್ದರಿಂದ ಮದ್ಯ ಖರೀದಿ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 28 ರಂದು ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ. ರಾಜ್ಯಾದ್ಯಂತ ಡಿ. 28ರಂದು 6,22,062 ಕೇಸ್ ವಿಸ್ಕಿ ಮತ್ತು ಇತರ ಸ್ಪಿರಿಟ್ ಖರೀದಿ ಮಾಡಲಾಗಿದೆ. 4,04,998 ಕೇಸ್ ಬಿಯರ್ ಸೇರಿದಂತೆ 10,27,060 ಕೇಸ್ ಮದ್ಯ ಮಾರಾಟ ಆಗಿದೆ. ಇದರಲ್ಲಿ 80.58 ಕೋಟಿ ಮೊತ್ತದ ಬಿಯರ್ ಇದ್ದರೆ, 327,50 ಕೋಟಿ ಮೌಲ್ಯದ ಸ್ಪಿರಿಟ್ಸ್ ಮಾರಾಟವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
LATEST NEWS
ಸೇನಾ ವಾಹನ ದು*ರಂತ ಪ್ರಕರಣ; ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ
Published
1 hour agoon
01/01/2025By
NEWS DESK3ಮಂಗಳೂರು/ಮಡಿಕೇರಿ: ಜಮ್ಮು ಕಾಶ್ಮೀರದ ಪೂಂಚ್ ನಲ್ಲಿ ನಡೆದ ಸೇನಾ ವಾಹನ ದುರಂತದಲ್ಲಿ ಗಂ*ಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ. ಅವರ ಪಾರ್ಥಿ*ವ ಶರೀರ ಹೂಟ್ಟುರು ತಲುಪಿದೆ.
ಓದಿದ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಹುತಾತ್ಮ ಯೋಧ ದಿವಿನ್ ವಿದ್ಯಾಭ್ಯಾಸ ಮಾಡಿದ ಕುಶಾಲನಗರದ ಜಿಎಂಪಿ ಶಾಲಾ ಮೈದಾನದಲ್ಲಿ ಕೆಲ ಗಂಟೆಗಳ ಕಾಲ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.
ಬಳಿಕ ಕುಶಾಲನಗರದಿಂದ ನೇರವಾಗಿ ಆಲೂರು ಸಿದ್ದಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ಯಲಾಗುತ್ತದೆ.
ಇದನ್ನೂ ಓದಿ: ಸೇನಾ ವಾಹನ ಅಪಘಾತ ಪ್ರಕರಣ : ಕೋಮಾದಲ್ಲಿದ್ದ ಕೊಡಗಿನ ಯೋಧ ವಿಧಿವಶ..!
ಬಳಿಕ ದಿವಿನ್ ಅವರ ತೋಟದಲ್ಲಿರುವ ಅವರ ತಂದೆ ಸಮಾಧಿ ಪಕ್ಕದಲ್ಲಿ ಸೇನಾ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
ಜಮ್ಮು ಕಾಶ್ಮೀರದಲ್ಲಿ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂ*ತದಲ್ಲಿ ಕೊಡಗಿನ ಯೋಧ ಗಂ*ಭೀರ ಗಾಯಗೊಂಡಿದ್ದರು. ದುರಂತದಲ್ಲಿ ಕರ್ನಾಟಕದ ಮೂವರು ಸೈನಿಕರು ಹುತಾತ್ಮರಾಗಿದ್ದರು.
LATEST NEWS
ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ !
ಹೊಸ ವರ್ಷದ ಅಮಲಿನಲ್ಲಿ ಹಾಸ್ಟೆಲ್ ದಾರಿ ಕಾಣದೆ ಕಂಗಾಲಾದ ವಿದ್ಯಾರ್ಥಿಗಳು
ಕಿರಿಬತಿ ದ್ವೀಪ ರಾಷ್ಟ್ರದಿಂದ ಹೊಸ ವರ್ಷ ಆರಂಭ
ಭೀ*ಕರ ರಸ್ತೆ ಅ*ಪಘಾತ ; ಯಕ್ಷಗಾನ ಯುವ ಕಲಾವಿದ ಸಾ*ವು
ಮೈಸೂರು: ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಪ್ರತ್ಯಕ್ಷ; ಉದ್ಯೋಗಿಗಳಿಗೆ ಮನೆಯಿಂದ ಕೆಲಸಕ್ಕೆ ಸೂಚನೆ
ಮಕ್ಕಳನ್ನು ಬಾವಿಗೆಸೆದು ಕೊಲೆ ಮಾಡಿದ ಆರೋಪಿಗೆ ಮರಣ ದಂಡನೆ..!
Trending
- DAKSHINA KANNADA5 days ago
ದಿ।ಮನಮೋಹನ್ ಸಿಂಗ್ ಸಹಿ ಇರುವ ರೂ 1ರ ನೋಟು ರೂ.100 ಕ್ಕೆ ಮಾರಾಟ…!
- BIG BOSS4 days ago
ಎಂಟು ಮಂದಿ ನಾಮಿನೇಟ್; ಈ ವಾರ ಮನೆಯಿಂದ ಹೊರ ಬರೋದು ಇವರೇ ?
- DAKSHINA KANNADA4 days ago
‘ದಿ ಅಕ್ಸಿಡೆಂಟಲ್ PM’ ಸುಳ್ಳಿನ ಕಂತೆ..! ಕ್ಷಮಿಸಿ ಎಂದ ಚಿತ್ರ ನಿರ್ಮಾಪಕ..!
- BIG BOSS3 days ago
ಈ ವಾರ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿ ಇವರೇ ನೋಡಿ..!