Monday, October 18, 2021

ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು: ಹಿಂದೂ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಒತ್ತಾಯ

ಪುತ್ತೂರು: ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಈ ಕೃತ್ಯವನ್ನು ಕಾಂಗ್ರೇಸ್ ಅಥವಾ ಬೇರೆ ಯಾವುದೇ ಪಕ್ಷ ಮಾಡಿದ್ದರೆ ಒಪ್ಪಬಹುದಿತ್ತು. ಆದರೆ ಬಿಜೆಪಿಯ ಈ ನಡೆಗೆ ಕ್ಷಮೆಯಿಲ್ಲ ಎಂದು ಹಿಂದೂ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಪುತ್ತೂರಿನ ಮಿನಿ ವಿಧಾನ ಸೌಧದ ಮುಂದೆ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಪ್ರತಿಭಟನೆ ವೇಳೆ ಮಾತನಾಡಿ, ಹಿಂದೂ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರಕಾರದಿಂದ ಈ ಕೃತ್ಯ ನಡೆಯಬಾರದಿತ್ತು.

ಸರಕಾರದ ಗಮನಕ್ಕೆ ಬರದೆ ದೇವಸ್ಥಾನ ಕೆಡವಲಾಗಿದೆ ಎನ್ನುವ ಸಮಜಾಯಿಷಿ ಒಪ್ಪಲು ಸಾಧ್ಯವಿಲ್ಲ. ಸರಕಾರ ಈ ಕೃತ್ಯದ ಬಗ್ಗೆ ಕ್ಷಮೆಯಾಚಿಸದೆ

ಇದ್ದಲ್ಲಿ ಚುನಾವಣೆಯಲ್ಲಿ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...