Friday, August 12, 2022

ಮಂಗಳೂರು: ಬಕ್ರೀದ್ ಸಂದರ್ಭ ಗೋವಂಶ ಬಲಿ ನಿಷೇಧಕ್ಕೆ VHP ಮನವಿ

ಮಂಗಳೂರು: ಬಕ್ರೀದ್ ಹಾಗೂ ಇತರ ಹಬ್ಬಗಳ ಸಂದರ್ಭದಲ್ಲಿ ಗೋವಂಶ ಬಲಿ ನಿಷೇಧ ಇರುವ ಬಗ್ಗೆ ಜಾಗೃತಿ ಮತ್ತು ಬಲಿ ಕೊಡದಂತೆ ಎಲ್ಲಾ ಕಟ್ಟುನಿಟ್ಟಿನ ಮುಂಜಾಗ್ರತ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಣ್ಣಗುಡ್ಡ ಪ್ರಖಂಡ ಇದರ ವತಿಯಿಂದ ಉರ್ವಾ ಹಾಗೂ ಬರ್ಕೆ ಪೊಲೀಸ್ ಠಾಣೆಯಲ್ಲಿ ಮನವಿ ನೀಡಲಾಯಿತು.


ಪ್ರಖಂಡ ಅಧ್ಯಕ್ಷ ವಸಂತ್ ಶೇಟ್, ಸಂಚಾಲಕ ಸತೀಶ್ ಕೋಡಿಕಲ್, ಸಹ ಸಂಚಾಲಕ ದೀಕ್ಷಿತ್ ಅಶೋಕನಗರ, ಗೋರಕ್ಷ ಪ್ರಮುಖ ಮಹೇಶ್ ಕಲಕಂಡ ಹಾಗೂ ಪ್ರಮುಖ ಸುನಿಲ್ ಪಾಲ್ದಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...

ಮಂಗಳೂರಿನಲ್ಲಿರುವ ರಸ್ತೆ ಹೊಂಡ ಗುಂಡಿಗಳ ವಿರುದ್ಧ patholeseazaadi ಅಭಿಯಾನ

ಮಂಗಳೂರು: ನಗರದ ಬಿಕರ್ನಕಟ್ಟೆ ಕಂಡೆಟ್ಟು ಕ್ರಾಸ್ ಬಳಿ ಕಳೆದ ಆ.5 ರಂದು ರಸ್ತೆ ಗುಂಡಿ ತಪ್ಪಿಸಲು ಹೋಗಿ ಎಂಜಿನಿಯರಿಂಗ್‌ ವಿದ್ಯಾರ್ಥಿ ಆತಿಶ್ (20) ಮೃತಪಟ್ಟ ನಂತರ ರಾಷ್ಟ್ರೀಯ ಹೆದ್ದಾರಿ ಸಹಿತ ಮಂಗಳೂರು ನಗರದಲ್ಲಿರುವ...

ಕಟೀಲು ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿದ ರಾಷ್ಟ್ರಧ್ವಜ: ಮನೆಮನೆಗೆ ವಿತರಣೆ

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳೇ ತಯಾರಿಸಿ ಸಿದ್ಧಪಡಿಸಿದ ರಾಷ್ಟ್ರಧ್ವಜವನ್ನು ಸರಕಾರದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಮನೆಗಳಿಗೆ ವಿತರಿಸಲು ವಿದ್ಯಾರ್ಥಿಗಳಿಗೆ ನೀಡಲಾಯಿತು.ಈ ಸಂದರ್ಭ ಕಟೀಲು ದೇಗುಲದ...