Friday, July 1, 2022

ಫೆಬ್ರವರಿ 22ರಂದು ಪಿಲಿಕುಳದಲ್ಲಿ ‘ವಿಜ್ಞಾನ ಸರ್ವತ್ರ ಪೂಜ್ಯತೇ’ ಕಾರ್ಯಕ್ರಮ

ಮಂಗಳೂರು: ‘ಸರ್ವಮಾನ್ಯವಿದು ವಿಜ್ಞಾನ ರಾಷ್ಟ್ರೀಯ ವಿಜ್ಞಾನ ಮಹಾ ಹಬ್ಬವಾದ ವಿಜ್ಞಾನ ಸರ್ವತ್ರ ಪೂಜ್ಯತೇ’ ಕಾರ್ಯಕ್ರಮವು ಇದೇ ಫೆ.22ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆಯಲಿದೆ.


ಈ ಕಾರ್ಯಕ್ರಮವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರೊಫೆಸರ್ ಉದಯಕುಮಾರ್ ಆರ್ ಯರಗಟ್ಟಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ,

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್. ಅಂಗಾರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ

ಹಾಗೂ ಶಾಸಕರುಗಳಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ, ಹರೀಶ್ ಪೂಂಜಾ, ರಾಜೇಶ್ ನಾಯಕ್ ಯು., ಸಂಜೀವ ಮಠಂದೂರು, ಡಿ. ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್,

ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್ ಬೋಜೇಗೌಡ, ಪ್ರತಾಪಸಿಂಹ ನಾಯಕ್ ಕೆ, ಮಂಜುನಾಥ ಭಂಡಾರಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್,

ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ನಿತಿನ್ ಕುಮಾರ್, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಧ್ಯಕ್ಷ ಸಂತೋಷ್ ರೈ ಬೋಳಿಯಾರ್,

ಕರ್ನಾಟಕ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಮಹಾಪೌರರಾದ ಪ್ರೇಮಾನಂದ ಶೆಟ್ಟಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್,

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ. ಜಗದೀಶ್, ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ,

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜೋಯ್ಲಸ್ ಡಿ’ಸೋಜಾ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬಿರುವೆರ್ ಕುಡ್ಲ ದುಬೈ ಘಟಕದ ವತಿಯಿಂದ ನೆರವು ನಿಧಿ ವಿತರಣೆ

ಮಂಗಳೂರು: ಫ್ರೆಂಡ್ಸ್‌ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ಸ್ಪಂದನ ತಂಡವು ಬಡ ವರ್ಗದ ಚಿಕಿತ್ಸೆಗಾಗಿ ಕಳೆದ ಹಲವಾರು ವರ್ಷಗಳಿ೦ದ ಮಾನವೀಯ ನೆಲೆಯಲ್ಲಿ ನೆರವು ನೀಡುತ್ತಾ ಬರುತ್ತಿರುವುದು ಇತರ ಸಂಘಟನೆಗಳಿಗೆ ಮಾದರಿ ಎಂದು...

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...