Home ಪ್ರಮುಖ ಸುದ್ದಿ ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ಪುಣಚ ಗ್ರಾಮದ ನಿವಾಸಿ ಮನೋಹರ ಎಂಬಾತನನ್ನು ವಿಟ್ಲ ಪೋಲಿಸರು ಬಂಧಿಸಿದ್ದಾರೆ.

ಆರೋಪಿ ಮನೋಹರ್‌ ತನ್ನದೇ ಊರಿನ 7ನೇ ತರಗತಿ ವಿದ್ಯಾರ್ಥಿಯನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ. ಕಳೆದೆರಡು ವಾರಗಳ ಹಿಂದೆ ಸಂತ್ರಸ್ತ ಬಾಲಕಿ ತೋರಣಕಟ್ಟೆ ಎಂಬಲ್ಲಿ ಒಬ್ಬಳೇ ನಿಂತಿರುವಾಗ ಆರೋಪಿಯು ಮೋಟಾರ್ ಸೈಕಲ್ ನಲ್ಲಿ ಬಂದು ಕಿರುಕುಳ ನೀಡಿದ್ದಾನೆ.

ಈ ಬಗ್ಗೆ ಬಾಲಕಿಯ ಪಾಲಕರು ದೂರು ನೀಡಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...