Monday, July 4, 2022

ಪ್ರತಿಯೊಬ್ಬರಿಗೂ ಲಸಿಕೆ ನೀಡುತ್ತೇವೆ – ಶಾಸಕ ಕಾಮತ್

ಮಂಗಳೂರು : ಪ್ರತಿಯೊಬ್ಬರಿಗೂ ಕೂಡ ಲಸಿಕೆ ನೀಡುವ ಜವಾಬ್ದಾರಿ ಸರಕಾರದ, ಜಿಲ್ಲಾಡಳಿತದ ಮೇಲಿದೆ.‌ ವದಂತಿಗಳಿಗೆ ಕಿವಿಗೊಡಬೇಡಿ ಹಂತ ಹಂತವಾಗಿ ಎಲ್ಲರಿಗೂ ಲಸಿಕೆ ನೀಡುತ್ತೇವೆ ಎಂದು ಶಾಸಕ ‌ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಪ್ರಥಮ ಹಂತದ ಕೋವಿಶೀಲ್ಡ್ ಲಸಿಕೆ ಪಡೆದವರಿಗೆ 84 ದಿನಗಳ ನಂತರ ಎರಡನೇ ಹಂತದ ಲಸಿಕೆ ನೀಡಲಾಗುತ್ತದೆ. ಲಸಿಕೆ ನೀಡುವ ಒಂದು ದಿನ ಮೊದಲು ಎಸ್.ಎಂ.ಎಸ್ ಅಥವ ಕರೆ ಮಾಡಿ ಮಾಹಿತಿ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಗಾಬರಿಪಡಬೇಕಿಲ್ಲ ಎಂದು ಶಾಸಕರು ಹೇಳಿದ್ದಾರೆ.

ಪ್ರಾರಂಭದ ದಿನಗಳಲ್ಲಿ ಲಸಿಕೆಯ ಕುರಿತು ಬಿಜೆಪಿಯ ವ್ಯಾಕ್ಸಿನ್ ಎಂದು ಉದ್ದೇಶಪೂರ್ವಕವಾಗಿ ಅಪಪ್ರಚಾರ ಮಾಡಿದ ಕಾಂಗ್ರೇಸ್ ಮುಖಂಡರು ಇಂದು ಲಸಿಕೆ ಸಿಗುತ್ತಿಲ್ಲ ಎಂದು ಅಪಪ್ರಚಾರ ಮಾಡುತಿದ್ದಾರೆ. ಬೇರೆ ಬೇರೆ ರೀತಿಯಲ್ಲಿ ಜನರಲ್ಲಿ ಭೀತಿ ಹುಟ್ಟಿಸಿ ಜನರು ಲಸಿಕೆ ಪಡೆಯಲು ಬಾರದಂತೆ ಮಾಡಿದ ಕಾಂಗ್ರೇಸ್ ಮುಖಂಡರು ಇಂದು ಲಸಿಕೆ ಪಡೆಯುತಿದ್ದಾರೆ ಎಂದಿದ್ದಾರೆ

LEAVE A REPLY

Please enter your comment!
Please enter your name here

Hot Topics

ಭಾರೀ ಮಳೆ ಹಿನ್ನೆಲೆ: ಮಡಿಕೇರಿ- ಮಂಗಳೂರು ಹೆದ್ದಾರಿ ಮಧ್ಯೆ ಮಣ್ಣು ಕುಸಿತ

ಸುಳ್ಯ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ಮಡಿಕೇರಿ- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಸಮೀಪ ರಸ್ತೆಗೆ ಮಣ್ಣು ಕುಸಿದಿದೆ.ಸದ್ಯ ಸಣ್ಣ ಪ್ರಮಾಣದ ಮಣ್ಣು ಕುಸಿದದ್ದರಿಂದ ಒಂದು ಕಡೆಯ...

“ಪೀ ಬನ್ನಗ ಬಿತ್ತಿಲ್‌ ನಾಡುನ ಪರಿಸ್ಥಿತಿ” ಮಳೆ ಅವಾಂತರದ ಬಗ್ಗೆ ಮಾಜಿ ಶಾಸಕ ಲೋಬೊ ವ್ಯಂಗ್ಯ

ಮಂಗಳೂರು: ಕಳೆದ ಒಂದು ವಾರದಿಂದ ಮಂಗಳೂರು ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ನಗರದಾದ್ಯಂತ ಅವ್ಯವಸ್ಥೆ ಉಂಟಾಗಿದೆ. ಮಳೆ ಪ್ರಾರಂಭವಾಗುವ ಮೊದಲು ಪೂರ್ವ ತಯಾರಿ ಮಾಡದಿದ್ದರೆ ಇಂದಿನ ಅವಾಂತರಕ್ಕೆ ಕಾರಣವಾಗುತ್ತದೆ.ಇದು ಪೀ ಬನ್ನಗ ಬಿತ್ತಿಲ್‌...

ಕಣಿವೆಗೆ ಉರುಳಿದ ಶಾಲಾ ಬಸ್‌: 16 ವಿದ್ಯಾರ್ಥಿಗಳು ಕೊನೆಯುಸಿರು

ಕುಲು: ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್‌ ಕಣಿವೆಗೆ ಉರುಳಿ ಬಿದ್ದ ಪರಿಣಾಮ 16 ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.‘ಸಾಯಿಂಜ್‌ಗೆ ತೆರಳುತ್ತಿದ್ದ ಬಸ್ ಬೆಳಿಗ್ಗೆ 8.30ರ...