Friday, July 1, 2022

ಗುತ್ತಿಗೆದಾರ ಸಂತೋಷ್‌ ಯಾರೆಂಬುದೇ ನನಗೆ ಗೊತ್ತಿಲ್ಲ: ಸಚಿವ ಈಶ್ವರಪ್ಪ

ಮೈಸೂರು: ‘ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ ಯಾರೆಂಬುದೇ ನನಗೆ ಗೊತ್ತಿಲ್ಲ. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.


‘ಇದರಲ್ಲಿ ನನ್ನ ಪಾತ್ರ ಇಲ್ಲ. ಹೀಗಾಗಿ, ನಾನು ರಾಜೀನಾಮೆ ನೀಡುವುದಿಲ್ಲ’ ‘ಆತ ನಮ್ಮ ಇಲಾಖೆ ಮೇಲೆ ಆರೋಪ ಮಾಡಿದ್ದ. ಈ ವಿಚಾರವಾಗಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಹೇಳಿದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ನೀರಿನಿಂದ ಮುಳುಗಡೆಯಾದ ಕೃಷಿಭೂಮಿ-ಅಪಾರ ಬೆಳೆ ನಷ್ಟ

ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಗ್ರಾಮ ಜಲಾವೃತಗೊಂಡು ಕೃಷಿ ಭೂಮಿಗೆ ನೀರು ನುಗ್ಗಿ ನೂರಾರು ಎಕರೆ ಕೃಷಿಭೂಮಿ ನೀರಿನಲ್ಲಿ ಮುಳುಗಡೆಯಾದ ಘಟನೆ ಉಡುಪಿಯ ಬೈಂದೂರಿನ ನಾವುಂದದಲ್ಲಿ ನಡೆದಿದೆ.ರೈಲ್ವೆ ಮಾರ್ಗದ...

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...

ಬಂಟ್ವಾಳ: ಗೋಕಳ್ಳತನ-ದನದ ಮಾಂಸ ಸಹಿತ ಆರೋಪಿಗಳು ವಶಕ್ಕೆ

ಬಂಟ್ವಾಳ: ಕಳ್ಳತನ ಮಾಡಿದ ದನಗಳನ್ನು ಕಡಿದು ಮಾರಾಟ ಮಾಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು ದನದ ಮಾಂಸ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೋಳ್ತಮಜಲು ಎಂಬಲ್ಲಿ...