Home ಪುತ್ತೂರು ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಕಾಡಾನೆ ಪ್ರತ್ಯಕ್ಷ..!

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಕಾಡಾನೆ ಪ್ರತ್ಯಕ್ಷ..!

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಕಾಡಾನೆ ಪ್ರತ್ಯಕ್ಷ..!

ಸುಬ್ರಹ್ಮಣ್ಯ :  ಇತಿಹಾಸ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಪೇಟೆಯಲ್ಲಿ ಕಾಡಾನೆ ಢಿಡೀರಾಗಿ ಪ್ರತ್ಯಕ್ಷಗೊಂಡಿದೆ.

ಇಂದು ಬೆಳಿಗ್ಗೆ ಸುಬ್ರಹ್ಮಣ್ಯದಲ್ಲಿ ಸುಮಾರು 05:46 ಸಮಯಕ್ಕೆ ಕಾಡಾನೆಯೊಂದು ಮಯೂರ ಲಾಡ್ಜ್ ಹತ್ತಿರದಿಂದ ಕಾಶಿಕಟ್ಟೆ ಯಾಗಿ ನೋಚಿಲ ಕಡೆ ಹೋಗಿರುತ್ತದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಪೇಟೆಯಲ್ಲಿ ಮುಂಜಾನೆ ಏಕಾಎಕಿ ಕಾಡಾನೆ ನೋಡಿದ ಸ್ಥಳೀಯರು ಬೆಚ್ಚಿ ಬಿದ್ದಾರೆ.

ಈ ಪರಿಸರದಲ್ಲಿ ಕಾಡಾನೆಗಳ ಹಾವಾಳಿ ಜೋರಾಗಿಯೇ ಇದೆ. ಸಾವಿರಾರು ಭಕ್ತರು ಬರುವ ಶ್ರೀಕ್ಷೇತ್ರದ ಪರಿಸರದಲ್ಲಿ ಆನೆಗಳ ನಿಯಂತ್ರಣಕ್ಕಾಗಿ ಸ್ಥಳೀಯರು ಅರಣ್ಯಅಧಿಕಾರಿಗಳ ಮೊರೆ ಹೋಗಿದ್ದಾರೆ.

ವಿಡಿಯೋಗಾಗಿ…

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...