Monday, July 4, 2022

ಹಿಜಾಬ್‌ ಧರಿಸದೇ ಶಿಕ್ಷಣ ಪಡೆಯಲು ಆಗದಿದ್ದರೆ ಬೇರೆ ದಾರಿ ಹುಡುಕಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌

ಮಂಗಳೂರು: ಶಾಲಾ-ಕಾಲೆಜುಗಳಲ್ಲಿ ಹಿಜಾಬ್‌ಗೆ ಯಾವುದೇ ಅವಕಾಶವಿಲ್ಲ. ಶಾಲೆಯ ನಿಯಮಗಳಿಗೆ ಅನುಗುಣವಾಗಿ ನಡೆಯುವುದು ಧರ್ಮ.

ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲಿಕ್ಕೆ ಆಗುವುದಿಲ್ಲವೋ ಅವರು ಬೇರೆ ದಾರಿ ಹುಡುಕಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಪ್ರತಿಕ್ರಿಯಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯ ನೂತನ ಉಸ್ತುವಾರಿ ಸಚಿವರ ಕಚೇರಿಯನ್ನು ಮಂಗಳೂರಿನಲ್ಲಿ ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ,

ಶಾಲೆ ಎನ್ನುವುದು ಸರಸ್ವತಿ ಮಂದಿರ. ಅಲ್ಲಿ ಮಕ್ಕಳಿಗೆ ಅಗತ್ಯವಿರುವುದು ಶಿಕ್ಷಣ.

ಶಾಲೆಯ ನಿಯಮಗಳಿಗೆ ಅನುಗುಣವಾಗಿ ನಡೆಯುವುದು ಧರ್ಮ. ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲಿಕ್ಕೆ ಆಗುವುದಿಲ್ಲವೋ ಅವರು ಬೇರೆ ದಾರಿ ಹುಡುಕಬಹುದು. ರಾಜ್ಯದಲ್ಲಿ ಜನತಾ ಪಾರ್ಟಿಯ ಸರಕಾರವಿದೆ. ಈ ಬಗ್ಗೆ ಸರ್ಕಾರ ಕಟ್ಟು ನಿಟ್ಟಿನ ಕ್ರಮ ವಹಿಸಲಿದೆ. ಸಿದ್ದರಾಮಯ್ಯ ಟಿಪ್ಪು ಜಯಂತಿ ಮೂಲಕ ಧರ್ಮ ಒಡೆಯುವ ಕಾರ್ಯ ಮಾಡಿದ್ದಾರೆ ಎಂದು ಆರೋಪಿಸಿದರು.

LEAVE A REPLY

Please enter your comment!
Please enter your name here

Hot Topics

ಸುಳ್ಯ: ದ್ವಿಚಕ್ರ ವಾಹನಗಳು ಪರಸ್ಪರ ಢಿಕ್ಕಿ-ಸಹಸವಾರೆಗೆ ಗಾಯ

ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ವಾಹನಗಳ ಸವಾರರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಎಂಬಲ್ಲಿನ ಮುಖ್ಯ ರಸ್ತೆಯಲ್ಲಿ ನಡೆದಿದೆ.ಸುಳ್ಯದ ಮಾಧ್ಯಮವೊಂದರ...

ಬಂಟ್ವಾಳದ ವಿಶ್ವ ಹಿಂದು ಪರಿಷತ್ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ವಿಶ್ವಹಿಂದುಪರಿಷತ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ಪ್ರಖಂಡದ ವತಿಯಿಂದ ಕೆಎಮ್‌ಸಿ ಮಂಗಳೂರು ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.ರಕ್ತದಾನ ಶಿಬಿರದಲ್ಲಿ 180 ಯೂನಿಟ್ ರಕ್ತ ಸಂಗ್ರಹ...

ಮಂಗಳೂರು: ಮಿಲಾಗ್ರಿಸ್‌ ಚರ್ಚ್‌ನ ಒಳಭಾಗದಲ್ಲಿ ಸಮಾಧಿ ಕುಸಿತ-ಶತಮಾನದ ಕಟ್ಟಡಕ್ಕೆ ಹಾನಿ ಭೀತಿ

ಮಂಗಳೂರು: ಶತಮಾನದ ಇತಿಹಾಸವಿರುವ ನಗರದ ಹೃದಯಭಾಗದಲ್ಲಿರುವ ಮಿಲಾಗ್ರಿಸ್‌ ಚರ್ಚ್‌ನ ಒಳಭಾಗದಲ್ಲಿ ಎರಡು ಹೊಂಡ ನಿರ್ಮಾಣವಾಗಿದೆ.ಮಿಲಾಗ್ರಿಸ್ ಚರ್ಚ್‌ನ ಕಟ್ಟಡಕ್ಕೆ 125 ವರ್ಷಗಳ ಇತಿಹಾಸವಿದ್ದು, ಚರ್ಚ್‌ನ ಒಳಗೆ 108 ಜನರ ಮೃತ ದೇಹಗಳನ್ನು ಸಮಾಧಿ ಮಾಡಲಾಗಿದೆ.ಕಳೆದ...