Sunday, May 16, 2021

ಸ್ಕೂಟಿಯಲ್ಲಿ ತೆರಳುತ್ತಿದ್ದ ಮಹಿಳೆ ಪ್ರಪಾತಕ್ಕೆ ; ಸೋಷಿಯಲ್ ಮೀಡಿಯಾದಲ್ಲಿ ಘಟನೆ ವೈರಲ್..!

ವಿಟ್ಲ: ಮಹಿಳೆಯೋರ್ವಳು ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಪ್ರಪಾತಕ್ಕೆ ಬಿದ್ದು ಪವಾಡ ಸದೃಶವಾಗಿ ಪಾರಾಗಿದ್ದಾರೆ.
ಉಕ್ಕುಡದಿಂದ ವಿಟ್ಲ ಕಡೆಗೆ ಸಾಗುತ್ತಿದ್ದ ಉಕ್ಕುಡ ನಿವಾಸಿ ಮೋಹಿನಿಕಾಶಿಮಠ ತಿರುವಿನಲ್ಲಿ ತನ್ನ ಸ್ಕೂಟಿಯಲ್ಲಿ ತೆರಳುತ್ತಿದ್ದ ಸಂದರ್ಭ ಬೈಕೊಂದು ಓವರ್ ಟೇಕ್ ಮಾಡಿದಾಗ ಸ್ಕೂಟಿಯ ನಿಯಂತ್ರಣ ಕಳೆದುಕೊಂಡ ಮೋಹಿನಿ ಸೈಡ್ ಗೆ ಬಂದಿದ್ದರು.ಮತ್ತೆ ಸುಧಾರಿಸಿಕೊಂಡು ಸ್ಕೂಟಿ ಎತ್ತಿದಾಗ ಆಕಸ್ಮಿಕ ಎಕ್ಸಲೇಟರ್ ಕೊಟ್ಟ ಕಾರಣ ಸ್ಕೂಟಿ ಯೊಂದಿಗೆ ಆಕೆ ಪ್ರಪಾತಕ್ಕೆ ಬಿದ್ದಿದ್ದಾರೆ.
ಆಕೆ ಬಿದ್ದುದನ್ನು ಕಂಡ ಹಿಂಬದಿ ಬೈಕ್ ಸವಾರ ಹಾಗೂ ಇತರ ಕಾರು ಸವಾರರು ಸೇರಿ ಆಕೆಯ ರಕ್ಷಣೆಗೆ ಮುಂದಾಗಿದ್ದು ಪ್ರಪಾತದಿಂದ ಆಕೆಯನ್ನು ರಕ್ಷಿಸಿದ್ದಾರೆ.ಪ್ರಾಣಾಪಾಯದಿಂದ ಆಕೆ ಪಾರಾಗಿರುವುದು ಪವಾಡವೇ ಸರಿ ಎಂದು ನೆರೆದವರು ಆಶ್ಚರ್ಯ ವ್ಯಕ್ತಪಡಿಸುತ್ತಿದ್ದಾರೆ.

 

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...