Sunday, August 14, 2022

ಪಂಪ್ ವೆಲ್ ಮಹಾವೀರ ವೃತ್ತದ ಬಳಿ ಫ್ಲೈಓವರ್ ಗೋಡೆಗೆ ವರ್ಲಿ ಪೈಂಟಿಂಗ್..

ಮಂಗಳೂರು:  ಮಹಾನಗರಪಾಲಿಕೆ ವ್ಯಾಪ್ತಿಯ ಕಂಕನಾಡಿ ಪಂಪುವೆಲ್ ಮಹಾವೀರ ವ್ರತ್ತದ ಬಳಿಯಲ್ಲಿರುವ ಫ್ಲೈಓವರ್ ಗೋಡೆಗೆ ವರ್ಲಿ ಪೈಂಟಿಂಗ್ ನಡೆಸಲಾಯಿತು.       ಕರ್ಣಾಟಕ ಬ್ಯಾಂಕ್  ಪ್ರಾಯೋಜಿತ ವಲಿ೯ ಪೈಂಟಿಂಗ್ ಗೆ ಮೇಯರ್ ಪ್ರೇಮಾನಂದ ಶೆಟ್ಟಿಯವರು ಚಾಲನೆ ನೀಡಿದರು .

ಈ ಸಂದರ್ಭ ದಲ್ಲಿ ಕರ್ಣಾಟಕ  ಬ್ಯಾಂಕ್ ನ ಛೇರ್ಮನ್ & ಸಿಇಓ ಮಹಾಬಲೇಶ್ವರ್ ಭಟ್ ಹಾಗೂ ಬ್ಯಾಂಕಿನ ಅಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಮಾಲ್‌ನಲ್ಲಿ ಸಾವರ್ಕರ್​ ಫೋಟೋ ಹಾಕಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಆರೋಪಿ ಬಂಧನ

ಶಿವಮೊಗ್ಗ: ಸಿಟಿ ಸೆಂಟರ್ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್​ ಫೋಟೋ ಹಾಕಿದ್ದನ್ನು ವಿರೋಧ ವ್ಯಕ್ತಪಡಿಸಿದ್ದ ಆಸೀಫ್​ನನ್ನು ಶಿವಮೊಗ್ಗದ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸದ್ಯ ನ್ಯಾಯಾಲಯ ಆ. 26ರವರೆಗೆ ಆಸೀಫ್​ನನ್ನು ನ್ಯಾಯಾಂಗ ಬಂಧನದಲ್ಲಿ...

ವಿಟ್ಲ: ‘ಪನೋಲಿಬೈಲ್ದ ಶ್ರೀ ಕಲ್ಲುರ್ಟಿ’ ತುಳುಭಕ್ತಿಗೀತೆ ರಿಲೀಸ್

ವಿಟ್ಲ: ಇತಿಹಾಸ ಪ್ರಸಿದ್ಧ ಪಣೋಲಿಬೈಲು ಕ್ಷೇತ್ರದ 'ಪನೋಲಿಬೈಲ್ದ ಶ್ರೀ ಕಲ್ಲುರ್ಟಿ' ಎಂಬ ತುಳುಭಕ್ತಿ ಗೀತೆ ' ಶನಿವಾರ ಪಣೋಲಿಬೈಲು ಕ್ಷೇತ್ರದಲ್ಲಿ ಅನಾವರಣಗೊಂಡಿತು.ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶಿಕ ಅರ್ಚಕರಾದ ವಾಸುದೇವ ಮೂಲ್ಯ, ಅರ್ಚಕ ನಾರಾಯಣ...

ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರಾಟ್‌ಗೆ 2022ರ ರಾಷ್ಟ್ರಪತಿ ಪದಕ ಘೋಷಣೆ

ಬಂಟ್ವಾಳ: ಪೊಲೀಸ್ ಇಲಾಖೆಯಲ್ಲಿನ ಉತ್ತಮ ಸೇವೆಗಾಗಿ 2022 ರ ರಾಷ್ಟ್ರಪತಿ ಪದಕವನ್ನು ಬಂಟ್ವಾಳ ಡಿವೈಎಸ್‌ಪಿ ಪ್ರತಾಪ್ ಥೋರಾಟ್ ಅವರಿಗೆ ನೀಡಲಾಗಿದೆ.ಸೆಂಟ್ರಲ್ ಕ್ರೈಂ ಬ್ರಾಂಚ್ ನ ಸಂಘಟಿತ ಅಪರಾಧ ದಳ ಬೆಂಗಳೂರಿನಲ್ಲಿ ಸುಮಾರು 6...