Home ಕರ್ನಾಟಕ ವಾರ್ತೆ ಕ್ರೀಮಿನಾಶಕ ಸೇರಿಸಿ ಇಬ್ಬರು ಮಕ್ಕಳು ಸಾವು: ಭಯಭೀತಳಾದ ತಾಯಿ ಆತ್ಮಹತ್ಯೆಗೆ ಯತ್ನ

ಕ್ರೀಮಿನಾಶಕ ಸೇರಿಸಿ ಇಬ್ಬರು ಮಕ್ಕಳು ಸಾವು: ಭಯಭೀತಳಾದ ತಾಯಿ ಆತ್ಮಹತ್ಯೆಗೆ ಯತ್ನ

ಕ್ರೀಮಿನಾಶಕ ಸೇರಿಸಿ ಇಬ್ಬರು ಮಕ್ಕಳು ಸಾವು: ಭಯಭೀತಳಾದ ತಾಯಿ ಆತ್ಮಹತ್ಯೆಗೆ ಯತ್ನ

ಯಾದಗಿರಿ: ಮನೆಯಲ್ಲಿ ಆಟವಾಡಿಕೊಂಡಿದ್ದ ಇಬ್ಬರು ಮಕ್ಕಳು ತಿಳಿಯದೆ ಕ್ರಿಮಿನಾಶಕ ಕುಡಿದ ಪರಿಣಾಮವಾಗಿ ಮೃತ ಪಟ್ಟಿರುವ ಘಟನೆ ಯಾದಗಿರಿಯ ವಡಗೇರ ತಾಲೂಕಿನ ಕೊಡಾಲ್ ಗ್ರಾಮದಲ್ಲಿ ನಡೆದಿದೆ.

ಇನ್ನು ಮಕ್ಕಳು ವಿಷ ಸೇವಿಸಿದ್ದಾರೆ ಎಂದು ತಿಳಿದ ತಾಯಿ ಶಹೇನಾಜ್ ಕೂಡ ಭಯಬೀತರಾಗಿ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದಾರೆ. ಸದ್ಯ ಶಹನಾಜ್‌ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪುಟಾಣಿ ಮಕ್ಕಳ ತಾಯಿ ಶಹೇನಾಜ್ ಅಡುಗೆ ಮಾಡುತ್ತಿದ್ದರು. ಗಂಡ ಜಮೀನು ಕೆಲಸಕ್ಕೆ ಹೋಗಿದ್ದರು. ಈ ವೇಳೆ ಆಟವಾಡುತ್ತಿದ್ದ ಎರಡು ವರ್ಷದ ಖೈರುನ್ ಮತ್ತು 4 ತಿಂಗಳ ಅಪ್ಸಾನಾ ಕ್ರಿಮಿನಾಶಕ ಕುಡಿದು ಅಸ್ವಸ್ಥರಾಗಿದ್ದಾರೆ. ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...