Wednesday, October 20, 2021

ವಿಧಾನಸೌಧದಿಂದ ರಾಜಭವನದತ್ತ ಬಿ.ಎಸ್‌.ವೈ ಹೆಜ್ಜೆ

ಬೆಂಗಳೂರು: ರಾಜಭವನಕ್ಕೆ ವಿಧಾನಸೌಧದಿಂದ ತೆರಳಿ ಯಡಿಯೂರಪ್ಪ ರಾಜೀನಾಮೆ ಘೋಷಿಸಲಿದ್ದಾರೆ. ದುಃಖದಿಂದ ಅಲ್ಲ ಸಂತೋಷದಿಂದ  ರಾಜೀನಾಮೆ ಘೋಷಣೆ ಮಾಡುತ್ತೇನೆ ಎಂದು ಅವರು ಘೋಷಿಸಿದರು.

 

ವಿಧಾನಸೌಧದ ಬ್ಯಾಂಕ್ವೇಟ್‌ ಹಾಲ್‌ನಲ್ಲಿ ಊಟ ಸವಿದ ಯಡಿಯೂರಪ್ಪ. ರಾಜಭವನದ ಕಡೆ ತೆರಳುತ್ತಿದ್ದಾರೆ. ಸಾಧು ಸಂತರು ಬಂದು ಆರ್ಶೀವಾದಿಸಿದ್ದಾರೆ. ಯಾವುದೇ ಪ್ರತಿಕ್ರಿಯೆ ನೀಡಬಾರದು ಎಂದು ಮಠಾಧಿತಿಗಳಲ್ಲಿ ವಿನಂತಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...